Viral: ರನೌಟ್ ಮಾಡಿದ್ದಕ್ಕೆ ಸಿಟ್ಟು; ಬ್ಯಾಟ್‌ನಿಂದ ಪರಸ್ಪರ ಹೊಡೆದಾಡಿಕೊಂಡ ಆಟಗಾರರು
Team Udayavani, Nov 15, 2023, 9:40 AM IST
ನವದೆಹಲಿ: ಕ್ರಿಕೆಟ್ ಪಂದ್ಯದ ನಡುವೆ ಆಟಗಾರರ ನಡುವೆ ಕೆಲವೊಮ್ಮೆ ಮಾತಿನ ಚಕಮಕಿ ನಡೆಯುವುದುಂಟು. ಆದರೆ ಪಂದ್ಯ ಮುಗಿದ ಬಳಿಕ ಮೈದಾನದಲ್ಲಿ ನಡೆದ ಜಗಳವನ್ನು ಮರೆತು ಕೈಕುಲುಕಿ ಕೊಳ್ಳುತ್ತಾರೆ.
ಐಪಿಎಲ್, T20 ಲೀಗ್ ಹಾಗೂ ಅಂತಾರಾಷ್ಟ್ರೀಯ ಪಂದ್ಯಗಳಲ್ಲೂ ಆಟಗಾರರು ಆಟದ ನಡುವೆ ತಾಳ್ಮೆಯನ್ನು ಕಳೆದುಕೊಳ್ಳುತ್ತಾರೆ. ಆದರೆ ಇಲ್ಲೊಂದು ಪಂದ್ಯದಲ್ಲಿ ನಡೆದ ಸನ್ನಿವೇಶ ಮೈದಾನದಲ್ಲಿರುವವರನ್ನು ಆಘಾತವನ್ನುಂಟು ಮಾಡಿದೆ.
ರನೌಟ್ ಆದ ವಿಚಾರಕ್ಕೆ ಇಬ್ಬರು ಆಟಗಾರರು ಮೈದಾನದಲ್ಲೇ ಬ್ಯಾಟ್ ಹಿಡಿದು ಪರಸ್ಪರ ಫೈಟ್ ಮಾಡಿಕೊಂಡಿರುವ ಘಟನೆಯ ವಿಡಿಯೋ ವೈರಲ್ ಆಗಿದೆ.
ಇಲ್ಲೊಂದು ಕ್ರಿಕೆಟ್ ಪಂದ್ಯದಲ್ಲಿ ಇಬ್ಬರು ಬ್ಯಾಟರ್ ಗಳು ಕ್ರಿಸ್ ನಲ್ಲಿರುವಾಗ ರನ್ ಓಡುವ ಭರದಲ್ಲಿ ಒಬ್ಬರು ಔಟ್ ಆಗಿದ್ದಾರೆ. ತನ್ನನ್ನು ಔಟ್ ಮಾಡಿದ್ದಕ್ಕೆ ಬ್ಯಾಟರ್ ಸಹ ಆಟಗಾರರನ ಜೊತೆ ವಾಗ್ವಾದಕ್ಕಿಳಿದಿದ್ದಾನೆ. ಮಾತಿಗೆ ಮಾತು ಬೆಳೆದು ಇಬ್ಬರು ಹೊಡೆದಾಡಿಕೊಳ್ಳಲು ಮುಂದಾಗಿದ್ದಾರೆ. ಪರಸ್ಪರ ಬ್ಯಾಟ್ ನಿಂದ ಹೊಡೆದಾಡಿಕೊಂಡಿದ್ದಾರೆ. ಪರಿಸ್ಥಿತಿ ಅರಿತ ಇತರ ಆಟಗಾರರು ಇಬ್ಬರನ್ನು ಎಳೆದುಕೊಂಡು ಹೋಗಿದ್ದಾರೆ.
ಈ ಘಟನೆ ಎಲ್ಲಿ ನಡೆದಿದೆ ಎನ್ನುವುದರ ಸ್ಪಷ್ಟ ಮಾಹಿತಿ ಇಲ್ಲ. ಸೋಶಿಯಲ್ ಮೀಡಿಯಾದಲ್ಲಿ ಈ ಕ್ರಿಕೆಟ್ ಜಗಳದ ವಿಡಿಯೋ ವೈರಲ್ ಆಗಿದೆ.
@gharkekalesh pic.twitter.com/hgkVcfvSIc
— Arhant Shelby (@Arhantt_pvt) November 11, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai Train; ಮಹಿಳಾ ಬೋಗಿಗೆ ಬೆ*ತ್ತಲೆ ಯಾಗಿ ನುಗ್ಗಿದ ಪುರುಷ!!: ವಿಡಿಯೋ ವೈರಲ್
Pakistan:ಅಕ್ರಮ ಶಸ್ತ್ರಾಸ್ತ್ರ, ಸಿಂಹದ ಮರಿ ಸಾಕಿದ್ದ ಪಾಕಿಸ್ತಾನಿ ಖ್ಯಾತ ಯೂಟ್ಯೂಬರ್ ಬಂಧನ
Bizarre; ದುಡಿಯಲು ಇಷ್ಟವಿಲ್ಲದ್ದಕ್ಕೆ ಕೈಯ ನಾಲ್ಕು ಬೆರಳುಗಳನ್ನೇ ಕತ್ತರಿಸಿಕೊಂಡ ಭೂಪ!
Military ವಾಹನವೀಗ ಹೊಟೇಲ್: 1 ದಿನದ ವಾಸಕ್ಕೆ 10,000 ರೂ.!
CCTV Footage: ಟೀಚರ್ ಪಾಠ ಮಾಡುವ ವೇಳೆಯೇ ಕುಸಿದು ಬಿದ್ದು ಮೃ*ತಪಟ್ಟ ವಿದ್ಯಾರ್ಥಿನಿ
MUST WATCH
ಹೊಸ ಸೇರ್ಪಡೆ
Thirthahalli: ನದಿಗೆ ಹಾರಿ ಕಾಲೇಜು ವಿದ್ಯಾರ್ಥಿ ಮೃತ್ಯು
Aranthodu: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಪ್ರಯಾಣಿಕರಿಗೆ ಗಾಯ
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್ ರಂಗಮಂದಿರ ನಿರುಪಯುಕ್ತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.