ರೀಲ್ಸ್‌ನಲ್ಲಿ ವೈರಲ್‌ ಆಗುತ್ತಿದೆ ‘Chin Tapak Dam Dam’ ಡೈಲಾಗ್: ಈಗ ಟ್ರೆಂಡ್ ಯಾಕೆ?

Team Udayavani, Aug 5, 2024, 1:46 PM IST

9

ಮುಂಬಯಿ: ಸೋಶಿಯಲ್‌ ಮೀಡಿಯಾದಲ್ಲಿ ದಿನಕ್ಕೊಂದು ಟ್ರೆಂಡ್‌ ಕ್ರಿಯೇಟ್‌ ಆಗುತ್ತದೆ. ಒಂದು ಡೈಲಾಗ್ಸ್‌ ಅಥವಾ ದೃಶ್ಯಗಳು ಮಿಮ್‌ ಗಳಾಗಿ ಕ್ಷಣ ಮಾತ್ರದಲ್ಲಿ ವೈರಲ್‌ ಆಗುತ್ತವೆ.

ಇತ್ತೀಚೆಗೆ ಇನ್ಸ್ಟಾಗ್ರಾಮ್‌ ರೀಲ್ಸ್‌ ಫೀಡ್‌ ನಲ್ಲಿʼಚಿನ್‌ ತಪಕ್‌ ದಂ ದಂʼ (Chin Tapak Dam Dam) ಎನ್ನುವ ಡೈಲಾಗ್ ಟ್ರೆಂಡ್‌ ನಲ್ಲಿದೆ. ಯಾವ ರೀಲ್ಸ್‌ ನೋಡಿದರೂ, ಹತ್ತರಲ್ಲಿ ಕನಿಷ್ಠ 7-8 ರೀಲ್ಸ್‌ ನಲ್ಲಿ ಈ ಡೈಲಾಗ್‌ ಬರುತ್ತದೆ. ಅನೇಕರಿಗೆ ಇದುವರೆಗೆ ಇದು ಡೈಲಾಗ್‌ ಎಲ್ಲಿಯದು, ಸಿನಿಮಾದ? ಅಥವಾ ಹಾಡಿನದಾ? ಎನ್ನುವುದು ಗೊತ್ತಿಲ್ಲ.

ಸಣ್ಣ ವಯಸ್ಸಿನಲ್ಲಿ ನಾವೆಲ್ಲ ನೋಡುತ್ತಿದ್ದ ಜನಪ್ರಿಯ ಕಾರ್ಟೊನ್‌ ಶೋ ʼಛೋಟಾ ಭೀಮ್‌ʼ ನಲ್ಲಿ ಬರುವ ಕ್ಯಾರೆಕ್ಟರ್‌ ವೊಂದರ ಡೈಲಾಗ್‌ ಇದು. ʼಛೋಟಾ ಭೀಮ್‌ʼ (Chhota Bheem) ನಲ್ಲಿ ಬರುವ ಖಳನಾಯಕ ʼಥಕಿಯಾʼ ಎನ್ನುವಾತ ಮಾಟಮಂತ್ರ ಹಾಗೂ ಮ್ಯಾಜಿಕ್‌ ಗಳನ್ನು ಮಾಡುವಾಗ ಆತ ಹೇಳುವ ಡೈಲಾಗ್‌ ʼಚಿನ್‌ ತಪಕ್‌ ದಂ ದಂʼ. ಇದು ಆ ಪಾತ್ರದ ಪ್ರಧಾನ ಡೈಲಾಗ್‌.

ಈಗ ವೈರಲ್‌ ಆದದ್ದೇಕೆ?:

ಇತ್ತೀಚೆಗೆ ʼಛೋಟಾ ಭೀಮ್‌ʼ ಕಾರ್ಯಕ್ರಮ ನೋಡುತ್ತಿದ್ದ ಅಭಿಮಾನಿಯೊಬ್ಬರು ʼಛೋಟಾ ಭೀಮ್‌ – ಓಲ್ಡ್‌ ಎನಿಮೀಸ್‌, ಸೀಸನ್‌ -4 ನ 47ನೇ ಎಪಿಸೋಡ್‌ ನೋಡಿದಾಗ, ಥಕಿಯಾ‌ ಪಾತ್ರದ ಈ ಡೈಲಾಗ್ ಸೋಶಿಯಲ್‌ ಮೀಡಿಯಾದಲ್ಲಿ ಹರಿದಾಡಿದೆ.

ಥಕಿಯಾ ಧೋಲಕ್‌ಪುರದಲ್ಲಿ ಮಣ್ಣಿನ ಸೈನಿಕರ ಪಡೆಯನ್ನು ನಿರ್ಮಿಸಿ ಅದರ ಮೂಲಕ ದಾಳಿಯನ್ನು ಮಾಡಿಸುತ್ತಾನೆ. ಈ ಸೈನ್ಯ ನಿರ್ಮಾಣ ಹಾಗೂ ಇತರೆ ಮ್ಯಾಜಿಕ್‌ ಗಳನ್ನು ಮಾಡುವಾಗ ಥಕಿಯಾ ʼಚಿನ್‌ ತಪಕ್‌ ದಂ ದಂʼ ಹೇಳುವುದನ್ನು ಈ ಎಪಿಸೋಡ್‌ ನಲ್ಲಿ ನೋಡಬಹುದು.

View this post on Instagram

A post shared by Ishan Goyal (@iamishan177)

ಈ ಡೈಲಾಗ್‌ ಈಗ  ಸೋಶಿಯಲ್‌ ಮೀಡಿಯಾದಲ್ಲಿ ಮಿಮ್ಸ್‌ ಗಳಿಗೆ ಆಹಾರವಾಗಿದೆ. ನೂರಾರು ರೀಲ್ಸ್‌ ಗಳು ʼಚಿನ್‌ ತಪಕ್‌ ದಂ ದಂʼ ಎನ್ನುವ ಡೈಲಾಗ್‌ ನೊಂದಿಗೆ ಸೋಶಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ.

ʼಛೋಟಾ ಭೀಮ್ʼ ಒಂದು ಕಾರ್ಟೂನ್‌ ಶೋ ಆಗಿದ್ದು, 2019ರಲ್ಲಿ ನೆಟ್‌ ಪ್ಲಿಕ್ಸ್‌ ನಲ್ಲಿ  ಬಂದ ಬಳಿಕ ಈ ಕಾರ್ಯಕ್ರಮ 27 ಮಿಲಿಯನ್‌ ಗೂ ಹೆಚ್ಚಿನ ವೀಕ್ಷಣೆ ಕಂಡಿದೆ.

ಟಾಪ್ ನ್ಯೂಸ್

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

1-wewqe

Vijay Hazare Trophy;ಕೃಷ್ಣನ್ ಶ್ರೀಜಿತ್ ಅಮೋಘ ಶತಕ:ಬಲಿಷ್ಠ ಮುಂಬೈ ಎದುರು ಕರ್ನಾಟಕ ಜಯಭೇರಿ

mumbai1

ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

egg

Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

1-mannn

Mumbai Train; ಮಹಿಳಾ ಬೋಗಿಗೆ ಬೆ*ತ್ತಲೆ ಯಾಗಿ ನುಗ್ಗಿದ ಪುರುಷ!!: ವಿಡಿಯೋ ವೈರಲ್

Pakistan:ಅಕ್ರಮ ಶಸ್ತ್ರಾಸ್ತ್ರ, ಸಿಂಹದ ಮರಿ ಸಾಕಿದ್ದ ಪಾಕಿಸ್ತಾನಿ ಖ್ಯಾತ ಯೂಟ್ಯೂಬರ್‌ ಬಂಧನ

Pakistan:ಅಕ್ರಮ ಶಸ್ತ್ರಾಸ್ತ್ರ, ಸಿಂಹದ ಮರಿ ಸಾಕಿದ್ದ ಪಾಕಿಸ್ತಾನಿ ಖ್ಯಾತ ಯೂಟ್ಯೂಬರ್‌ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

1-wewqe

Vijay Hazare Trophy;ಕೃಷ್ಣನ್ ಶ್ರೀಜಿತ್ ಅಮೋಘ ಶತಕ:ಬಲಿಷ್ಠ ಮುಂಬೈ ಎದುರು ಕರ್ನಾಟಕ ಜಯಭೇರಿ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.