Gujarat; ಸೆ*ಕ್ಸ್ ನಂತರ ಗುಪ್ತಾಂಗದಿಂದ ತೀವ್ರ ರಕ್ತಸ್ರಾ*ವವಾಗಿ ಯುವತಿ ಸಾ*ವು
ಆನ್‌ಲೈನ್‌ನಲ್ಲಿ ಪರಿಹಾರ ಹುಡುಕಾಡಿದ ಬಾಯ್‌ಫ್ರೆಂಡ್!!!
Team Udayavani, Oct 2, 2024, 8:58 AM IST
ಅಹಮದಾಬಾದ್: 23 ವರ್ಷದ ನರ್ಸಿಂಗ್ ಪದವೀಧರೆಯೊಬ್ಬಳು ಗುಜರಾತ್‌ನ ಹೋಟೆಲ್ ಕೊಠಡಿಯಲ್ಲಿ ಗುಪ್ತಾಂಗದಲ್ಲಿ ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ. ಘಟನೆ ನಡೆದ ವೇಳೆ ಆಕೆಯ ಪ್ರಿಯಕರ ಪರಿಹಾರಕ್ಕಾಗಿ ಆನ್‌ಲೈನ್‌ನಲ್ಲಿ ಹುಡುಕಾಡಿರುವುದೂ ಬೆಳಕಿಗೆ ಬಂದಿದೆ.
ಅತಿಯಾದ ರಕ್ತಸ್ರಾವವೇ ಸಾವಿಗೆ ಕಾರಣವಾಯಿತು ಎಂದು ಫೋರೆನ್ಸಿಕ್ ವರದಿ ಬಹಿರಂಗಪಡಿಸಿದೆ. ಘಟನೆ ಬಳಿಕ 26 ವರ್ಷದ ಯುವಕನನ್ನು ಬಂಧಿಸಲಾಗಿದೆ.
ಜೋಡಿ ಸೆಪ್ಟೆಂಬರ್ 23 ರಂದು ನವಸಾರಿ ಜಿಲ್ಲೆಯ ಹೋಟೆಲ್‌ಗೆ ಚೆಕ್ ಇನ್ ಮಾಡಿದ್ದರು. ಲೈಂಗಿಕ ಕ್ರಿಯೆಯ ಸಮಯದಲ್ಲಿ ಯುವತಿಯ ಗುಪ್ತಾಂಗಕ್ಕೆ ಗಾಯವಾಗಿ ತೀವ್ರ ರಕ್ತಸ್ರಾವದಿಂದ ಬಳಲಿದಳು ಎಂದು ವರದಿಯಾಗಿದೆ, ಭಯಭೀತಗೊಂಡ ಆಕೆಯ ಗೆಳೆಯ, ಆಂಬ್ಯುಲೆನ್ಸ್‌ಗೆ ಕರೆ ಮಾಡುವ ಬದಲು ಅಥವಾ ಆಸ್ಪತ್ರೆಗೆ ಕರೆದೊಯ್ಯುವ ಬದಲು, ರಕ್ತಸ್ರಾವವನ್ನು ಹೇಗೆ ನಿಲ್ಲಿಸುವುದು ಎಂದು ಆನ್‌ಲೈನ್‌ನಲ್ಲಿ ಹುಡುಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ರಕ್ತಸ್ರಾವವನ್ನು ನಿಲ್ಲಿಸಲು ಬಟ್ಟೆಯನ್ನು ಬಳಸಲು ಪ್ರಯತ್ನಿಸಿದರು, ಆದರೆ ಅದು ಸಾಲಲಿಲ್ಲ ಮತ್ತು ಸ್ವಲ್ಪ ಸಮಯದ ನಂತರ ಯುವತಿ ಮೂರ್ಛೆ ಹೋದಳು ಎಂದು ವರದಿಗಳು ಸೂಚಿಸಿವೆ. ಗಾಬರಿಗೊಂಡ ಸ್ನೇಹಿತ ಖಾಸಗಿ ಆಸ್ಪತ್ರೆಗೆ ಕರೆದೊಯ್ದ ಅಲ್ಲಿಂದ ಅವರನ್ನು ಸಿವಿಲ್ ಆಸ್ಪತ್ರೆಗೆ ಕಳುಹಿಸಲಾಯಿತು. ಸಿವಿಲ್ ಆಸ್ಪತ್ರೆಯಲ್ಲಿ ಆಕೆ ಮೃತಪಟ್ಟಿದ್ದಾಳೆ ಎಂದು ಘೋಷಿಸಲಾಯಿತು.
ಆಕೆಯ ಗೆಳೆಯ ತನ್ನ ಪೋಷಕರನ್ನು ಫೋನ್ ಮೂಲಕ ಸಂಪರ್ಕಿಸಿದ್ದು, ಅವರು ಬರುವ ಹೊತ್ತಿಗೆ ಅವಳು ಈಗಾಗಲೇ ಸಾವನ್ನಪ್ಪಿದ್ದಳು. ಸೂರತ್ ಸಿವಿಲ್ ಆಸ್ಪತ್ರೆಯಲ್ಲಿ ವಿಧಿವಿಜ್ಞಾನ ಪರೀಕ್ಷೆ ನಡೆಸಿ, ಯುವಕನನ್ನು ಬಂಧಿಸಿ ಆತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
UP: ಫಸ್ಟ್ ನೈಟ್ ದಿನ ಬಿಯರ್, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!
Mumbai Train; ಮಹಿಳಾ ಬೋಗಿಗೆ ಬೆ*ತ್ತಲೆ ಯಾಗಿ ನುಗ್ಗಿದ ಪುರುಷ!!: ವಿಡಿಯೋ ವೈರಲ್
Pakistan:ಅಕ್ರಮ ಶಸ್ತ್ರಾಸ್ತ್ರ, ಸಿಂಹದ ಮರಿ ಸಾಕಿದ್ದ ಪಾಕಿಸ್ತಾನಿ ಖ್ಯಾತ ಯೂಟ್ಯೂಬರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್‌ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.