FIR ದಾಖಲಿಸದ ಪೊಲೀಸ್‌ಗೆ ಆರತಿ ಎತ್ತಿದಳು! ; Viral Video
Team Udayavani, Apr 14, 2024, 6:45 AM IST
ಭೋಪಾಲ್: ಮಧ್ಯಪ್ರದೇಶದಲ್ಲಿ ಹಲವಾರು ದಿನಗಳಿಂದ ಎಫ್ಐಆರ್ ದಾಖಲಿಸದೇ ಸತಾಯಿಸುತ್ತಿದ್ದ ಪೊಲೀಸ್ ಅಧಿಕಾರಿಗೆ ಮಹಿಳೆಯೊಬ್ಬರು ಆರತಿ ಎತ್ತಿ ಆಕ್ರೋಶ ವ್ಯಕ್ತಪಡಿಸಿರುವ ವೀಡಿಯೋ ಈಗ ವೈರಲ್ ಆಗಿದೆ.
ಮಧ್ಯಪ್ರದೇಶದ ರೇವಾ ಎಂಬಲ್ಲಿ ಕುಟುಂಬವೊಂದು ಕಳೆದ 26 ದಿನಗಳಿಂದ ದಿನಂಪ್ರತಿ ತಮ್ಮ ಸಮಸ್ಯೆ ಕುರಿತು ಎಫ್ಐಆರ್ ದಾಖಲಿಸಿಕೊಳ್ಳುವಂತೆ ಪೊಲೀಸ್ ಠಾಣೆಗೆ ಅಲೆದು ಅಲೆದು ಬೇಸತ್ತಿದೆ. ಪೊಲೀಸ್ ಅಧಿಕಾರಿಯ ನಿರ್ಲಕ್ಷ್ಯದಿಂದ ಆಕ್ರೋಶಗೊಂಡ ಮಹಿಳೆ ತನ್ನ ಪತಿ ಮತ್ತು ಮಗಳೊಂದಿಗೆ ಠಾಣೆಗೆ ತೆರಳಿ, ಅಧಿಕಾರಿಗಳಿಗೆ ಆರತಿ ಬೆಳಗಿದ್ದಾರೆ. ವೀಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಪೊಲೀಸರ ವಿರುದ್ಧ ಕಿಡಿಕಾರಿದ್ದಾರೆ.
पुलिस की आरती! पीड़ित परिवार ने दुखी होकर उतारी आरती. मामला MP के रीवा सिटी कोतवाली का है.
यहां पुलिस की कार्रवाई से तंग आकर अनुराधा सोनी अपने पति व दो छोटे बच्चों के साथ थाने पहुंची और थाना प्रभारी की आरती उतारने लगी.दरअसल पीड़िता चोरी के मामले में पुलिस की ढुल मूल कार्यशैली… pic.twitter.com/Na6JTt9Oqh
— Priya singh (@priyarajputlive) April 10, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
Speeding Truck : ಟ್ರಕ್ ನಡಿ ಸಿಲುಕಿದ ಬೈಕ್ ಸವಾರರನ್ನು 1ಕಿ.ಮೀ ದೂರ ಎಳೆದೊಯ್ದ ಚಾಲಕ…
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.