Special Laddu Recipe; ಈ ಲಾಡು ಬಾಯಲ್ಲಿ ಇಟ್ಟರೆ ಸಾಕು ಹಾಗೇ ಕರಗಿ ಹೋಗುತ್ತೆ…


ಶ್ರೀರಾಮ್ ನಾಯಕ್, Aug 20, 2024, 6:16 PM IST

Special Laddu Recipe; ಈ ಲಾಡು ಬಾಯಲ್ಲಿ ಇಟ್ಟರೆ ಸಾಕು ಹಾಗೇ ಕರಾಗಿ ಹೋಗುತ್ತೆ…

ನಾಗರ ಪಂಚಮಿ ಕಳೆದರೆ ಸಾಕು ಮತ್ತೆ ಸಾಲು ಸಾಲು ಹಬ್ಬಗಳ ಸರದಿ, ಹಬ್ಬಗಳು ಎಂದಾಕ್ಷಣ ಮನೆಯಲ್ಲಿ ಸಿಹಿ ಇರಲೇ ಬೇಕು ಹಾಗಾಗಿ ಈ ಬಾರಿಯ ಹಬ್ಬಕ್ಕೆ ನೀವೇ ಮನೆಯಲ್ಲಿ ಈ ಲಡ್ಡು ತಯಾರಿಸಿ.

ಹಾಗಾದರೆ ಬನ್ನಿ ನಾವಿಂದು ನಿಮಗಾಗಿ ತುಂಬಾನೇ ಮೃದುವಾಗಿರುವ ಗೋಧಿ ಹಿಟ್ಟಿನ ಲಡ್ಡು ಹೇಗೆ ಮಾಡುವುದು ಎಂಬುವುದರ ಬಗ್ಗೆ ಹೇಳಿಕೊಡುತ್ತೇವೆ. ಇದನ್ನು ಮನೆಯಲ್ಲಿಯೇ ಸುಲಭವಾಗಿ ಮಾಡಿ ಸವಿಯಬಹುದು. ಗೋಧಿ ಆರೋಗ್ಯಕರ ಮತ್ತು ಪೌಷ್ಟಿಕ ಆಹಾರ. ಕಬ್ಬಿಣಾಂಶ ಹೇರಳವಾಗಿರುವ ಗೋಧಿಯಲ್ಲಿ ಸಕ್ಕರೆ ಅಂಶ ಕಡಿಮೆ ಇರುವುದರಿಂದ ಆರೋಗ್ಯಕ್ಕೆ ಒಳ್ಳೆಯದು.

ಗೋಧಿ ಹಿಟ್ಟಿನ ಲಡ್ಡು
ಬೇಕಾಗುವ ಸಾಮಗ್ರಿಗಳು
ಗೋಧಿ ಹಿಟ್ಟು -2 ಕಪ್,ಸಕ್ಕರೆ ಪುಡಿ – 2 ಕಪ್,ಏಲಕ್ಕಿ ಪುಡಿ – 1 ಟೀಸ್ಪೂನ್,ತುಪ್ಪ -7 ರಿಂದ8 ಚಮಚ,ಗೋಡಂಬಿ – 8-10,ಒಣದ್ರಾಕ್ಷಿ – 10.

ತಯಾರಿಸುವ ವಿಧಾನ
ಮೊದಲಿಗೆ ಒಂದು ಬಾಣಲೆಗೆ ತುಪ್ಪವನ್ನು ಹಾಕಿ ಬಿಸಿ ಮಾಡಿ ನಂತರ ಅದಕ್ಕೆ 2 ಕಪ್ ನಷ್ಟು ಗೋಧಿ ಹಿಟ್ಟು ಸೇರಿಸಿ ಮಧ್ಯಮ ಉರಿಯಲ್ಲಿ ಹುರಿಯಿರಿ. ಈ ಮಿಶ್ರಣವು ಗೋಲ್ಡನ್ ಬ್ರೌನ್‌ ಬರುವ ತನಕ ಹುರಿಯಿರಿ, ನಿಮಗೆ ಆಹ್ಲಾದಕರ ಪರಿಮಳವನ್ನು ನೀಡಲು ಪ್ರಾರಂಭಿಸುತ್ತದೆ. ಆಗ ಇನ್ನೊಂದು ಪಾತ್ರೆಗೆ ವರ್ಗಾಯಿಸಿ ತಣ್ಣಗಾಗಲು ಬಿಡಿ.ತದನಂತರ ಈ ಮಿಶ್ರಣಕ್ಕೆ 2 ಕಪ್ ಸಕ್ಕರೆ ಪುಡಿ,ಸ್ವಲ್ಪ ತುಪ್ಪ ಮತ್ತು ಏಲಕ್ಕಿ ಪುಡಿಯನ್ನು ಸೇರಿಸಿ ಚೆನ್ನಾಗಿ ಕಲಸಿಕೊಳ್ಳಿ.ನಂತರ ತುಪ್ಪದಲ್ಲಿ ಹುರಿದಿಟ್ಟುಕೊಂಡ ಗೋಡಂಬಿ ಮತ್ತು ಒಣದ್ರಾಕ್ಷಿಯನ್ನು ಹಾಕಿ ಕಲಸಿ ಉಂಡೆ ಕಟ್ಟಿದರೆ ಗೋಧಿ ಹಿಟ್ಟಿನ ಲಡ್ಡು ರೆಡಿ.ಇದು ತುಂಬಾನೇ ಮೃದು ಹಾಗೆಯೇ ರುಚಿಯೂ ಅದ್ಭುತ.ನೀವು ಸಹ ಒಮ್ಮೆ ಇದನ್ನು ಮನೆಯಲ್ಲಿ ಟ್ರೈ ಮಾಡಿ ನೋಡಿ…

-ಶ್ರೀರಾಮ್ ಜಿ .ನಾಯಕ್

ಟಾಪ್ ನ್ಯೂಸ್

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

akhilesh

Akhilesh Yadav ಗಂಭೀರ ಆರೋಪ: ಅಯೋಧ್ಯೆಯಲ್ಲಿ ಭಾರೀ ಭೂ ಹಗರಣ

1-sadsadasd

Ganesh festival; ಡೋಲು-ತಾಸೆಯವರ ಸಂಖ್ಯೆಗೆ NGT ನಿರ್ಬಂಧಕ್ಕೆ ಸುಪ್ರೀಂ ತಡೆ

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಶಾರುಖ್‌ – ಅಟ್ಲಿ ʼಜವಾನ್‌ʼ

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಸೂಪರ್‌ ಹಿಟ್ ʼಜವಾನ್‌ʼ

Good News: ಶೀಘ್ರದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಸಾಧ್ಯತೆ? ಪಂಕಜ್‌ ಜೈನ್

Good News: ಶೀಘ್ರದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಸಾಧ್ಯತೆ? ಪಂಕಜ್‌ ಜೈನ್

1-ffsdf

Chikkaballapur ನಗರಸಭೆ ಕೋಲಾಹಲ; ಡಾ.ಸುಧಾಕರ್ ಮೇಲುಗೈ: ಸವಾಲು ಹಾಕಿದ ಪ್ರದೀಪ್ ಈಶ್ವರ್!

HDK

Nagamangala Riots: ಗಲಭೆಗೆ ಕಾಂಗ್ರೆಸ್‌ ಸರಕಾರದ ತುಷ್ಟೀಕರಣ ನೀತಿಯೇ ಕಾರಣ: ಎಚ್‌ಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Paris ಪ್ಯಾರಾಲಿಂಪಿಕ್ಸ್‌ ನಲ್ಲಿ ಭಾರತಕ್ಕೆ ಹೆಚ್ಚು ಯಶಸ್ಸು ಸಿಕ್ಕಿದ್ಹೇಗೆ? ಇಲ್ಲಿದೆ ವಿವರ

Olympics Vs Para; ಪ್ಯಾರಾಲಿಂಪಿಕ್ಸ್‌ ನಲ್ಲಿ ಭಾರತಕ್ಕೆ ಹೆಚ್ಚು ಯಶಸ್ಸು ಸಿಕ್ಕಿದ್ಹೇಗೆ?

1-ssss

US Presidential debate; ಟ್ರಂಪ್-ಕಮಲಾ ಮುಖಾಮುಖಿ: ಬಾಣಕ್ಕೆ ಪ್ರತಿಬಾಣ

Abu Dhabi:ವಿದೇಶ ಪ್ರವಾಸ ಕಥನ-ಅಬುಧಾಬಿ ಹಿಂದು ಮಂದಿರ ಸರ್ವ ಧರ್ಮದ ಸೌಹಾರ್ದತೆಯ ಸಂಕೇತ

Abu Dhabi:ವಿದೇಶ ಪ್ರವಾಸ ಕಥನ-ಅಬುಧಾಬಿ ಹಿಂದು ಮಂದಿರ ಸರ್ವ ಧರ್ಮದ ಸೌಹಾರ್ದತೆಯ ಸಂಕೇತ

ಈ ಗ್ರಾಮದಲ್ಲಿರುವ ಮನುಷ್ಯರಷ್ಟೇ ಅಲ್ಲ ಸಾಕು ಪ್ರಾಣಿಗಳೂ ಮಾಂಸಾಹಾರ ಮುಟ್ಟಲ್ವಂತೆ

Non Veg:ಈ ಗ್ರಾಮದಲ್ಲಿರುವ ಮನುಷ್ಯರಷ್ಟೇ ಅಲ್ಲ ಸಾಕು ಪ್ರಾಣಿಗಳೂ ಮಾಂಸಾಹಾರ ಮುಟ್ಟಲ್ವಂತೆ

30 ಟಿವಿ ಚಾನೆಲ್‌, 2 ಕ್ರಿಕೆಟ್‌ ಟೀಮ್.. ಇವರೇ ನೋಡಿ ಭಾರತದ ಶ್ರೀಮಂತ ಸಿನಿಮಾ ನಿರ್ಮಾಪಕ

30 ಟಿವಿ ಚಾನೆಲ್‌, 2 ಕ್ರಿಕೆಟ್‌ ಟೀಮ್.. ಇವರೇ ನೋಡಿ ಭಾರತದ ಶ್ರೀಮಂತ ಸಿನಿಮಾ ನಿರ್ಮಾಪಕ

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

1-baghi

Hombale Films ಬಹು ನಿರೀಕ್ಷಿತ ಬಘೀರ ಚಿತ್ರದ ರಿಲೀಸ್ ಡೇಟ್ ಘೋಷಣೆ

Road Mishap: ಸ್ಕೂಟಿಗೆ ಬೈಕ್‌ ಡಿಕ್ಕಿ; ಬೈಕ್ ಸವಾರ ಮೃತ್ಯು

Road Mishap: ಸ್ಕೂಟಿಗೆ ಬೈಕ್‌ ಡಿಕ್ಕಿ; ಬೈಕ್ ಸವಾರ ಮೃತ್ಯು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

Ronny actress Samikshaa

Ronny ಗೆಲ್ಲುವ ಸಿನಿಮಾ: ನಟಿ ಸಮೀಕ್ಷಾ

akhilesh

Akhilesh Yadav ಗಂಭೀರ ಆರೋಪ: ಅಯೋಧ್ಯೆಯಲ್ಲಿ ಭಾರೀ ಭೂ ಹಗರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.