Non-Veg Recipe; ಈ ನಾನ್ ವೆಜ್ ರಸಂ ಒಮ್ಮೆ ಮಾಡಿ ನೋಡಿ…

ನಾನ್ ವೆಜ್ ಪ್ರಿಯರಿಗೆ ಅದ್ಬುತವಾದ ರೆಸಿಪಿ ಈ ಹೊಸ ರುಚಿ ಯಾವತ್ತೂ ಮರೆಯಲ್ಲ...

ಶ್ರೀರಾಮ್ ನಾಯಕ್, Aug 9, 2024, 8:01 PM IST

ಈ ನಾನ್ ವೆಜ್ ರಸಂ ಏನ್ ರುಚಿ ಅಂತ್ತೀರಾ! ಒಮ್ಮೆ ಮಾಡಿ ನೋಡಿ…

ಮಳೆಗಾಲ ಬಂತೆಂದರೆ ಸಾಕು ಬಿಸಿ-ಬಿಸಿ ಪದಾರ್ಥಗಳನ್ನು ತಿನ್ನಬೇಕು ಎನ್ನುವ ಆಸೆ ಎಲ್ಲರಿಗೂ ಇರುತ್ತೆ.ಹಾಗೆಯೇ ಊಟದ ಜೊತೆ ಒಂದು ರಸಂ ಇದ್ದರೆ ಸಾಕು ಎಲ್ಲೋ ಒಂದು ಖುಷಿ.ಹಾಗೇ ಹೆಚ್ಚಿನವರು ಟೊಮೆಟೋ ರಸಂ ತಿಂದು ಬೇಜಾರಗಿದ್ರೆ ಇಲ್ಲೊಂದು ನಾನ್‌ ವೆಜ್‌ ಪ್ರಿಯರಿಗೆ ರಸಂ ಇದೆ ಅದುವೇ “ಚಿಕನ್‌ ರಸಂ”. ಏನಪ್ಪಾ ಶಾಕ್‌ ಆದ್ರಾ ,ಚಿಕನ್‌ ಬಳಸಿ ಹೀಗೂ ಮಾಡಬಹುದಾ!ರುಚಿ ಹೇಗಿರಬಹುದು ಎಂದು ಯೋಚಿಸುತ್ತಿದ್ದೀರಾ!ಹಾಗಾದರೆ ಚಿಂತೆ ಬಿಡಿ.ನಾವು ಹೇಳಿರುವ ಸಾಮಗ್ರಿಗಳನ್ನು ಬಳಸಿ ಮನೆಯಲ್ಲಿ ಒಮ್ಮೆ ಟ್ರೈ ಮಾಡಿ ನೋಡಿ… ಇದು ಆರೋಗ್ಯಕ್ಕೂ ಬಹಳ ಒಳ್ಳೆಯದು ಯಾಕೆಂದರೆ ಇದರಲ್ಲಿ ಸಾಕಷ್ಟು ಪೋಷಕಾಂಶಗಳಿರುವುದರಿಂದ ಮಕ್ಕಳಿಂದ ಹಿಡಿದು ದೊಡ್ಡವರಿಗೂ ಇದು ಪ್ರಯೋಜನಕಾರಿ. ಮಾತ್ರವಲ್ಲದೇ ತುಂಬಾನೇ ಟೇಸ್ಟಿ ಕೂಡ ಹೌದು.

ಹಾಗಾದರೆ ಬನ್ನಿ ನಿಮಗಾಗಿ ಚಿಕನ್‌ ರಸಂ ಮಾಡುವುದು ಹೇಗೆ ಎಂಬುವುದರ ಬಗ್ಗೆ ಹೇಳಿಕೊಡುತ್ತೇವೆ…

ಚಿಕನ್‌ ರಸಂ
ಬೇಕಾಗುವ ಸಾಮಗ್ರಿಗಳು
ಚಿಕನ್‌-1ಕಪ್‌, ಈರುಳ್ಳಿ-2,ಜೀರಿಗೆ-1ಚಮಚ,ಕರಿಬೇವು-2ಎಸಳು,ಎಣ್ಣೆ-3ಚಮಚ,ಚಕ್ಕೆ-1,ಲವಂಗ-2,ಶುಂಠಿ-ಬೆಳ್ಳುಳ್ಳಿ ಪೇಸ್ಟ್‌-2ಚಮಚ,ಟೊಮೆಟೋ-1(ಸಣ್ಣಗೆ ಹೆಚ್ಚಿದ್ದು), ಅರಿಶಿನ ಪುಡಿ-1 ಟೀಸ್ಪೂನ್‌,ಖಾರದ ಪುಡಿ-3ಚಮಚ,ಕೊತ್ತಂಬರಿ ಪುಡಿ-1ಚಮಚ,ಕೊತ್ತಂಬರಿ ಸೊಪ್ಪು-ಸ್ವಲ್ಪ, ಪೆಪ್ಪರ್‌ ಪುಡಿ-1ಚಮಚ,ಉಪ್ಪು-ರುಚಿಗೆ ತಕ್ಕಷ್ಟು.

ತಯಾರಿಸುವ ವಿಧಾನ
ಮೊದಲಿಗೆ ಚಿಕನ್‌ನನ್ನು ನೀರಿನಲ್ಲಿ ಚೆನ್ನಾಗಿ ತೊಳೆದು ಸಣ್ಣಗೆ ಕಟ್‌ ಮಾಡಿ, ಉಪ್ಪು ಸೇರಿಸಿ ಬೇಯಿಸಿಕೊಳ್ಳಿ.ನಂತರ ಮಿಕ್ಸಿಜಾರಿಗೆ ಸಣ್ಣಗೆ ಹೆಚ್ಚಿದ ಈರುಳ್ಳಿ ,ಜೀರಿಗೆ ಮತ್ತು ಕರಿಬೇವಿನ ಎಸಳು ಹಾಕಿ ನುಣ್ಣಗೆ ರುಬ್ಬಿಕೊಳ್ಳಿ.

ತದನಂತರ ಒಂದು ಪ್ಯಾನ್‌ ಗೆ 3ಚಮಚ ಎಣ್ಣೆ ಹಾಕಿ ರುಬ್ಬಿಟ್ಟ ಮಸಾಲೆಯನ್ನು ಸೇರಿಸಿ 2ರಿಂದ 3ನಿಮಿಷಗಳ ಕಾಲ ಫ್ರೈ ಮಾಡಿ(ಹಸಿ ವಾಸನೆ ಹೋಗುವವರೆಗೆ).ನಂತರ ಶುಂಠಿ-ಬೆಳ್ಳುಳ್ಳಿ ಪೇಸ್ಟ್‌,ಟೊಮೆಟೋ,ಅರಿಶಿನ ಪುಡಿ,ಖಾರದ ಪುಡಿ,ಕೊತ್ತಂಬರಿ ಪುಡಿ ಮತ್ತು ರುಚಿಗೆ ತಕ್ಕಷ್ಟು ಉಪ್ಪನ್ನು ಸೇರಿಸಿ ಪುನಃ ಫ್ರೈ ಮಾಡಿ ನಂತರ ನೀರನ್ನು ಹಾಕಿ ಅದಕ್ಕೆ ಬೇಯಿಸಿಟ್ಟ ಚಿಕನ್‌ ನನ್ನು ಸೇರಿಸಿ ಸ್ವಲ್ಪ ಹೊತ್ತು ಕುದಿ ಬರುವವರೆಗೆ ಬೇಯಿಸಿರಿ.ಆಬಳಿಕ ಪೆಪ್ಪರ್‌ ಪುಡಿ ಮತ್ತು ಸಣ್ಣಗೆ ಹೆಚ್ಚಿದ ಕೊತ್ತಂಬರಿ ಸೊಪ್ಪನ್ನು ಉದುರಿಸಿ,ಚೆನ್ನಾಗಿ ಮಿಶ್ರಣ ಮಾಡಿದರೆ ಸಾಕು ಬಿಸಿ-ಬಿಸಿಯಾದ ಚಿಕನ್‌ ರಸಂ ಸವಿಯಲು ಸಿದ್ಧ.

-ಶ್ರೀರಾಮ್ ಜಿ .ನಾಯಕ್

ಟಾಪ್ ನ್ಯೂಸ್

3-kunigal

Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ‌ ಸಾವು

Central government approves land for Manmohan Singh memorial

Memorial: ಮನಮೋಹನ್‌ ಸಿಂಗ್‌ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ

2-kunigal

Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ

Daily Horoscope: ದೀರ್ಘ‌ಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

1-NASA

NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!

BUS driver

RTO; ಫಿಟ್‌ನೆಸ್‌ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-man-mohan

Manmohan Singh; ಭಾರತದ ಮೊದಲ ಸಿಖ್ ಪ್ರಧಾನಿ ಈ ವಿಚಾರಕ್ಕಾಗಿ ಕ್ಷಮೆಯಾಚಿಸಿದ್ದರು

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

am

Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

3-kunigal

Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ‌ ಸಾವು

Central government approves land for Manmohan Singh memorial

Memorial: ಮನಮೋಹನ್‌ ಸಿಂಗ್‌ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ

2-kunigal

Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ

courts

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು

11

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.