ಆಸೀಸ್ ವಿರುದ್ಧ 2 ಸಾವಿರ ರನ್; ದಾಖಲೆಯತ್ತ ರೋಹಿತ್
Team Udayavani, Jun 9, 2019, 6:00 AM IST
ಲಂಡನ್: ವಿಶ್ವಕಪ್ ಆರಂಭಿಕ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಶತಕ ಬಾರಿಸಿ ಮೆರೆದ ಭಾರತದ ಆರಂಭಕಾರ ರೋಹಿತ್ ಶರ್ಮ ರವಿವಾರ ಆಸ್ಟ್ರೇಲಿಯ ವಿರುದ್ಧ ಹೊಸತೊಂದು ದಾಖಲೆ ನಿರ್ಮಿಸುವ ಹಾದಿಯಲ್ಲಿದ್ದಾರೆ.ಇನ್ನು ಕೇವಲ 20ರನ್ ಮಾಡಿದರೆ ಆಸ್ಟ್ರೇಲಿಯ ವಿರುದ್ಧ ಏಕದಿನದಲ್ಲಿ 2 ಸಾವಿರ ರನ್ ಪೂರ್ತಿಗೊಳಿಸಿದ ಸಾಧನೆ ರೋಹಿತ್ ಶರ್ಮ ಅವರಾದಗಲಿದೆ. ಆಗ ಅವರು ಸಚಿನ್ ತೆಂಡುಲ್ಕರ್, ವಿವಿಯನ್ ರಿಚರ್ಡ್ಸ್, ಡೆಸ್ಮಂಡ್ ಹೇನ್ಸ್ ಸಾಲಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ರವಿವಾರವೇ ಇದನ್ನು ಪೂರೈಸಿದರೆ ರೋಹಿತ್ ಶರ್ಮ ಅತೀ ಕಡಿಮೆ 37 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದಂತಾಗುತ್ತದೆ. ಇದಕ್ಕಾಗಿ ತೆಂಡುಲ್ಕರ್ 51, ಹೇನ್ಸ್ 59, ರಿಚರ್ಡ್ಸ್ 45 ಇನ್ನಿಂಗ್ಸ್ ತೆಗೆದುಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.