ತಂಡಕ್ಕೆ ಮರಳಲು ಬಯಸಿದ್ದ ಎಬಿಡಿ

Team Udayavani, Jun 7, 2019, 6:00 AM IST

ABD

ಜೊಹಾನ್ಸ್‌ ಬರ್ಗ್‌: ದಕ್ಷಿಣ ಆಫ್ರಿಕಾ ವಿಶ್ವಕಪ್‌ನಲ್ಲಿ ಹ್ಯಾಟ್ರಿಕ್‌ ಸೋಲನುಭವಿಸಿ ಸಂಕಷ್ಟದಲ್ಲಿರುವ ಹೊತ್ತಿನಲ್ಲಿ ಎಲ್ಲರೂ ಎಬಿ ಡಿ ವಿಲಿಯರ್ ತಂಡದಲ್ಲಿದ್ದರೆ…. ಎಂದು ಚಿಂತಿಸುತ್ತಿದ್ದಾರೆ. ಆದರೆ ಎಬಿಡಿ ನಿವೃತ್ತಿ ತೊರೆದು ನಿಜವಾಗಿಯೂ ದಕ್ಷಿಣ ಆಫ್ರಿಕಾ ವಿಶ್ವಕಪ್‌ ತಂಡವನ್ನು ಸೇರಿಕೊಳ್ಳುವ ಉತ್ಸುಕತೆಯಲ್ಲಿದ್ದರು ಎಂಬ ಈ ವಿಷಯ ಈಗ ಬೆಳಕಿಗೆ ಬಂದಿದೆ.

“ಕ್ರಿಕೆಟ್‌ ಸೌತ್‌ ಆಫ್ರಿಕಾ’ ವಿಶ್ವಕಪ್‌ಗೆ ತಂಡವನ್ನು ಅಂತಿಮಗೊಳಿಸುವ ಒಂದು ದಿನ ಮೊದಲು ಡಿ ವಿಲಿಯರ್ ತಂಡಕ್ಕೆ ಮರಳುವ ಇಚ್ಛೆ ವ್ಯಕ್ತಪಡಿಸಿದ್ದರು. ಆದರೆ ನಿವೃತ್ತಿಯಾಗುವುದು ಬೇಡ ಎಂದು ಹೇಳಿದರೂ ಕೇಳದೆ ಹೊರನಡೆದಿದ್ದ ಎಬಿಡಿ ಅವರನ್ನು ಮರಳಿ ಸೇರಿಸುವುದು ಬೇಡ ಎಂದು ಕ್ರಿಕೆಟ್‌ ಸೌತ್‌ ಆಫ್ರಿಕಾ ಖಡಕ್‌ ನಿರ್ಧಾರ ಕೈಗೊಂಡಿತು. ಈಗ ಡಿ ವಿಲಿಯರ್ ಇದ್ದಿದ್ದರೆ ಚೆನ್ನಾಗಿತ್ತು ಎಂಬ ಭಾವನೆ ಎಲ್ಲರದ್ದಾಗಿದೆ.

ಟಾಪ್ ನ್ಯೂಸ್

1-indd

Republic Day; ಇಂಡೋನೇಷ್ಯ ಅಧ್ಯಕ್ಷ ಸುಬೈಂತೊ ಅತಿಥಿ?

PCB

Champions Trophy ಸ್ಥಳಾಂತರ ಸುದ್ದಿಯನ್ನು ತಳ್ಳಿಹಾಕಿದ ಪಿಸಿಬಿ

High-Court

ಪಿಲಿಕುಳದಲ್ಲಿ ಕಂಬಳ: ವಿಚಾರಣೆ ಜನವರಿ 21ಕ್ಕೆ ಮುಂದೂಡಿಕೆ

VInaya-gurji

ಇದೇ ಅವಧಿಯಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ವಿನಯ ಗುರೂಜಿ ಭವಿಷ್ಯ

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

1-indd

Republic Day; ಇಂಡೋನೇಷ್ಯ ಅಧ್ಯಕ್ಷ ಸುಬೈಂತೊ ಅತಿಥಿ?

PCB

Champions Trophy ಸ್ಥಳಾಂತರ ಸುದ್ದಿಯನ್ನು ತಳ್ಳಿಹಾಕಿದ ಪಿಸಿಬಿ

High-Court

ಪಿಲಿಕುಳದಲ್ಲಿ ಕಂಬಳ: ವಿಚಾರಣೆ ಜನವರಿ 21ಕ್ಕೆ ಮುಂದೂಡಿಕೆ

VInaya-gurji

ಇದೇ ಅವಧಿಯಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ವಿನಯ ಗುರೂಜಿ ಭವಿಷ್ಯ

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.