ಭಾರತಕ್ಕೆ ಶುಭ ಹಾರೈಸಿ ಎಡವಟ್ಟು ಮಾಡಿಕೊಂಡ ಅಲಿ!

Team Udayavani, Jun 22, 2019, 5:48 AM IST

ALI

ಲಂಡನ್‌: ಪಾಕಿಸ್ಥಾನದ ವೇಗಿ ಹಸನ್‌ ಅಲಿ ಭಾರತ ವಿಶ್ವಕಪ್‌ ಗೆಲ್ಲಲಿ ಎಂದು ಶುಭ ಹಾರೈಸಿ ಯಡವಟ್ಟು ಮಾಡಿಕೊಂಡಿದ್ದಾರೆ. ತನ್ನ ಟ್ವೀಟ್‌ಗೆ ಭಾರೀ ವಿರೋಧ ವ್ಯಕ್ತವಾದ ಬೆನ್ನಲ್ಲೇ ಅಲಿ ಅದನ್ನು ಅಳಿಸಿ ಹಾಕಿದ್ದಾರೆ.

ಆದರೆ ಇದರಿಂದ ಪಾಕಿಸ್ಥಾನಿಯರ ಸಿಟ್ಟೇನೂ ತಣಿದಿಲ್ಲ. ಕಳೆದ ರವಿವಾರ ಪಾಕಿಸ್ಥಾನವನ್ನು ಮಣಿಸಿದ ಕೊಹ್ಲಿ ತಂಡಕ್ಕೆ ಮುಮ್ತಾಜ್‌ ಖಾನ್‌ ಎಂಬ ಅಭಿಮಾನಿಯೊಬ್ಬರು, “ಅಭೂತಪೂರ್ವ ಗೆಲುವಿಗೆ ಮತ್ತು ಭಾರತೀಯರೆಂದು ಹೆಮ್ಮೆಪಡಲು ನಮಗೊಂದು ಅವಕಾಶ ಕೊಟ್ಟಿರುವುದಕ್ಕೆ ಶುಭಾಶಯಗಳು. ವಿಶ್ವಕಪ್‌ ಗೆದ್ದು ಬನ್ನಿ…’ ಎಂದು ಟ್ವೀಟ್‌ ಮಾಡಿದ್ದರು. ಆಕೆಯ ಟ್ವೀಟ್‌ಗೆ ಉತ್ತರಿಸಿದ ಹಸನ್‌ ಅಲಿ “ಹೋಗಿ ಆಪ್‌ ಕಿ ದುವಾ ಪೂರಿ, ಕಂಗ್ರಾಚುಲೇಶನ್ಸ್‌’ (ನಿಮ್ಮ ಹಾರೈಕೆ ಈಡೇರಲಿ, ಶುಭಾಶಯಗಳು) ಎಂದು ಮರು ಟ್ವೀಟ್‌ ಮಾಡಿದ್ದರು. ಈ ಟ್ವೀಟ್‌ ಪಾಕಿಗಳನ್ನು ಕೆರಳಿಸಿದೆ.

ಈಗಾಗಲೇ ಹಸನ್‌ ಅಲಿ ಭಾರತದೆದುರು 9 ಓವರ್‌ಗಳಲ್ಲಿ 84 ರನ್‌ ನೀಡಿ ವಿಶ್ವಕಪ್‌ ಇತಿಹಾಸದ ಅತ್ಯಂತ ದುಬಾರಿ ಪಾಕ್‌ ಬೌಲರ್‌ ಎನಿಸಿದ್ದಾರೆ. ಇದರ ಮೇಲೆ ಅವರ ಟ್ವೀಟ್‌ ಪಾಕಿಗಳ ಗಾಯದ ಮೇಲೆ ಉಪ್ಪು ಸವರಿದಂತಾಗಿದೆ!

ಟಾಪ್ ನ್ಯೂಸ್

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.