ಕ್ರಿಕೆಟ್ ಕೋಚ್ ರವಿಶಾಸ್ತ್ರಿ ಗುತ್ತಿಗೆ 45 ದಿನ ವಿಸ್ತರಣೆ
Team Udayavani, Jun 14, 2019, 5:32 AM IST
ಮುಂಬಯಿ: ಭಾರತ ಕ್ರಿಕೆಟ್ ತಂಡದ ತರಬೇತುದಾರ ರವಿಶಾಸ್ತ್ರಿಅವರ ಅವಧಿ ಈ ವಿಶ್ವಕಪ್ ಮುಗಿದ ಬೆನ್ನಲ್ಲೇ ಮುಗಿಯಲಿದೆ. ಆದರೆ ಬಿಸಿಸಿಐ ಆಡಳಿತಾಧಿಕಾರಿಗಳು ಅವರ ಗುತ್ತಿಗೆಯನ್ನು ವಿಶ್ವಕಪ್ ಅನಂತರ ಇನ್ನೂ 45 ದಿನಗಳ ಮಟ್ಟಿಗೆ ವಿಸ್ತರಿಸಿದ್ದಾರೆ.
ಜು. 14ಕ್ಕೆ ವಿಶ್ವಕಪ್ ಮುಗಿದ ಅನಂತರ ಟೀಮ್ ಇಂಡಿಯಾಕ್ಕೆ ಹೊಸ ತರಬೇತುದಾರನನ್ನು ಬಿಸಿಸಿಐ ಹುಡುಕಲಿದೆ. ಈ ಅವಧಿಯಲ್ಲಿ ರವಿಶಾಸ್ತ್ರಿ ಮತ್ತವರ ಸಹಾಯಕ ಸಿಬಂದಿ ಇರಲಿದ್ದಾರೆ. ಒಂದು ವೇಳೆ ಹೊಸತಾಗಿ ನಡೆಸುವ ಸಂದರ್ಶನದಲ್ಲಿ ರವಿಶಾಸ್ತ್ರಿಯೇ ತರಬೇತುದಾರರಾಗಿ ಆಯ್ಕೆಯಾದರೆ, ಇದುವರೆಗೆ ಅವರೊಂದಿಗೆ ಕಾರ್ಯಾಚರಿಸುತ್ತಿದ್ದ ಸಿಬಂದಿಯೇ ಮುಂದುವರಿಯಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.