ಕ್ರಿಕೆಟಿಗರಿಗೆ ಇನ್ನು ಪತ್ನಿಯರ ಸಾಥ್‌!


Team Udayavani, Jun 21, 2019, 5:23 AM IST

Virat-Kohli,-Anushka-Sharma,-London

ಲಂಡನ್‌: ಭಾರತೀಯ ಕ್ರಿಕೆಟಿಗರ ಪತ್ನಿಯರು ಒಬ್ಬೊಬ್ಬರಾಗಿ ಇಂಗ್ಲೆಂಡ್‌ ವಿಮಾನ ಏರುತ್ತಿದ್ದಾರೆ. ಕಪ್ತಾನ ವಿರಾಟ್‌ ಕೊಹ್ಲಿ ಅವರ ಪತ್ನಿ ಅನುಷ್ಕಾ ಶರ್ಮ ಈಗಾಗಲೇ ಲಂಡನ್‌ ತಲುಪಿಯಾಗಿದೆ. ಕೊಹ್ಲಿ-ಅನುಷ್ಕಾ ಲಂಡನ್‌ನ ಬೀದಿಯಲ್ಲಿ ಜತೆಯಾಗಿ ತಿರುಗಾಡುತ್ತಿರುವ ಫೋಟೊ ಒಂದು ಕೊಹ್ಲಿಯ ಅಭಿಮಾನಿಗಳ ಫೇಸ್‌ಬುಕ್‌ ಪುಟದಲ್ಲಿ ಕಾಣಿಸಿಕೊಂಡಿದೆ.


“ಓಲ್ಡ್‌ ಬಾಂಡ್‌ ಸ್ಟ್ರೀಟ್‌ನಲ್ಲಿ ಕೊಹ್ಲಿ ಮತ್ತು ಅನುಷ್ಕಾ ಓಡಾಡುತ್ತಿರುವುದನ್ನು ಕಂಡೆ. ಅನುಷ್ಕಾ ಹೊಸ ಕೇಶ ವಿನ್ಯಾಸ ಚೆನ್ನಾಗಿದೆ’ ಎಂದು ಅಭಿಮಾನಿಯೊಬ್ಬರು ಈ ಫೊಟೋ ಹಾಕಿ ಬರೆದುಕೊಂಡಿದ್ದಾರೆ.

ಭಾರತ ತಂಡದ ಜೊತೆಗೆ ಅನುಷ್ಕಾ ಪ್ರಯಾಣಿಸುವುದು ಹೊಸದೇನಲ್ಲ. ಕಳೆದ ವರ್ಷಆಸ್ಟ್ರೇಲಿಯ ಮತ್ತು ಇಂಗ್ಲಂಡ್‌ ಪ್ರವಾಸದ ವೇಳೆಯೂ ಅವರು ಜತೆಗಿದ್ದರು.

ಶಿಖರ್‌ ಧವನ್‌ ಪತ್ನಿಯೂ ಲಂಡನ್‌ಗೆ ಹೋಗಿದ್ದಾರೆ. ರೋಹಿತ್‌ ಶರ್ಮ-ರಿತಿಕಾ ಸಜೆª ದಂಪತಿ ಮತ್ತು ಶಿಖರ್‌ ಧವನ್‌-ಆಯೇಷಾ ದಂಪತಿ ತಮ್ಮ ಮಕ್ಕಳ ಜತೆಗೆ ಲೋಕಲ್‌ ರೈಲಿನಲ್ಲಿ ಪ್ರಯಾಣಿಸುತ್ತಿರುವ ಫೋಟೊ ಸೋಶಿಯಲ್‌ ಮೀಡಿಯಾದಲ್ಲಿ ಕಾಣಿಸಿಕೊಂಡಿದೆ. ಧವನ್‌ ಈ ಫೋಟೊವನ್ನು ಫೇಸ್‌ಬುಕ್‌ನಲ್ಲಿ ಹಾಕಿದ್ದಾರೆ. ಗಾಯಾಳಾದರೂ ಸದ್ಯ ಧವನ್‌ ಇಂಗ್ಲೆಂಡ್‌ನ‌ಲ್ಲೇ ಉಳಿಯಲಿದ್ದಾರೆ.

ಮುಗಿಯಿತು 20 ದಿನ…
ವಿಶ್ವಕಪ್‌ ಕೂಟ ಪ್ರಾರಂಭವಾದ 20 ದಿನಗಳ ತನಕ ಆಟಗಾರರು ತಮ್ಮ ಪತ್ನಿಯರನ್ನು ಕರೆಸಿಕೊಳ್ಳಬಾರದು ಎಂಬ ಷರತ್ತನ್ನು ಬಿಸಿಸಿಐ ವಿಧಿಸಿತ್ತು. ಈ ಅವಧಿ ಮುಗಿದಿದೆ.

ಟಾಪ್ ನ್ಯೂಸ್

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

1-naxal

NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

Katapady: ಕಾರ್ಮಿಕ ಕುಸಿದು ಬಿದ್ದು ಸಾವು

Katapady: ಕಾರ್ಮಿಕ ಕುಸಿದು ಬಿದ್ದು ಸಾವು

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.