ಬಾಂಗ್ಲಾಕ್ಕೆ ಫೀಲ್ಡಿಂಗ್‌ ಪಾಠ ಮಾಡಿದ ಧೋನಿ!

Team Udayavani, May 30, 2019, 6:00 AM IST

MS

ಕಾರ್ಡಿಫ್: ಬಾಂಗ್ಲಾ ಎದುರಿನ ವಿಶ್ವಕಪ್‌ ಕ್ರಿಕೆಟ್ ಅಭ್ಯಾಸ ಪಂದ್ಯದಲ್ಲಿ ಮಹೇಂದ್ರ ಸಿಂಗ್‌ ಧೋನಿ ಬಾಂಗ್ಲಾದೇಶ ಕ್ರಿಕೆಟ್ ತಂಡದ ಫೀಲ್ಡಿಂಗ್‌ ಸರಿ ಪಡಿಸಿದ ಸ್ವಾರಸ್ಯಕರ ಘಟನೆಯೊಂದು ನಡೆದಿದೆ.

39ನೇ ಓವರ್‌ನಲ್ಲಿ ಶಬ್ಬೀರ್‌ ರೆಹಮಾನ್‌ ಇನ್ನೇನು ಧೋನಿಗೆ ಚೆಂಡು ಎಸೆಯಬೇಕು ಎನ್ನುವಷ್ಟರಲ್ಲಿ ಅದನ್ನು ಸ್ವತಃ ಧೋನಿ ತಡೆದರು. ಬ್ಯಾಟ್‌ನಲ್ಲೇ ಅತ್ತ ತಿರುಗಿ ನೋಡು ಎಂದು ಶಬ್ಬೀರ್‌ಗೆ ಸನ್ನೆ ಮಾಡಿದ್ದರು. ಸ್ಕ್ವೇರ್‌ಲೆಗ್‌ನಲ್ಲಿ ಬಾಂಗ್ಲಾ ಫೀಲ್ಡರ್‌ ಒಬ್ಬ ಗೆರೆಯಿಂದ ಹೊರಗಿದ್ದರು. ಅವರನ್ನು ಒಳಗಡೆ ಕರೆಸುವಂತೆ ಧೋನಿ ಸಲಹೆ ನೀಡಿದರು. ಕೂಡಲೇ ಎಚ್ಚೆತ್ತುಕೊಂಡ ಬಾಂಗ್ಲಾ ನಾಯಕ ಮಶ್ರಫೆ ಮೊರ್ತಜ ಎಡವಟ್ಟನ್ನು ತಿದ್ದಿಕೊಂಡು ಸರಿಪಡಿಸಿದರು.

ಟಾಪ್ ನ್ಯೂಸ್

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.