ಮಂಜ್ರೆಕರ್ ವಿರುದ್ಧ ಐಸಿಸಿಗೆ ಪತ್ರ ಬರೆದ ಕ್ರಿಕೆಟ್ ಅಭಿಮಾನಿ
Team Udayavani, Jun 29, 2019, 12:25 PM IST
ಮ್ಯಾಂಚೆಸ್ಟರ್: ಪ್ರಸಕ್ತ ವಿಶ್ವಕಪ್ ಏಕದಿನ ಕ್ರಿಕೆಟ್ ಕೂಟದಲ್ಲಿ ಭಾರತ ಸೇರಿದಂತೆ ವಿವಿಧ ದೇಶಗಳ ಮಾಜಿ ಕ್ರಿಕೆಟ್ ಆಟಗಾರರು ಕ್ರಿಕೆಟ್ ವಿಶ್ಲೇಷಣೆಯಲ್ಲಿ ಬ್ಯುಸಿಯಾಗಿದ್ದಾರೆ. ಭಾರತದಿಂದಲೂ ಹಲವಾರು ಮಾಜಿ ಕ್ರಿಕೆಟಿಗರು ಕಾಮೆಂಟ್ರಿ ಪ್ಯಾನಲ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಅಂತಹವರಲ್ಲಿ ಮಾಜಿ ಕ್ರಿಕೆಟಿಗ ಸಂಜಯ್ ಮಂಜ್ರೆಕರ್ ಕೂಡ ಒಬ್ಬರು. ಇದೀಗ
ಅಭಿಮಾನಿಯೊಬ್ಬ ಇವರ ವಿರುದ್ಧ ಐಸಿಸಿ (ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ) ದುಬೈನ ಮುಖ್ಯ ಕಚೇರಿಗೆ ಪತ್ರ ಬರೆದು ದೂರು ನೀಡಿದ್ದಾರೆ.
ಅಭಿಮಾನಿಯ ದೂರಿನಲ್ಲೇನಿದೆ?: “ಅಫ್ಘಾನಿಸ್ತಾನ್ ವಿರುದ್ಧದ ಪಂದ್ಯದ ವೇಳೆ ಕ್ರಿಕೆಟ್ ವಿಶ್ಲೇಷಣೆ ನಡೆಸುವ ಸಂದರ್ಭದಲ್ಲಿ ಮಂಜ್ರೆಕರ್ ನಮ್ಮ ಧೋನಿ ವಿಕೆಟ್ ಹಿಂದಿನ ಕಾವಲು ನಾಯಿ ಎಂದು ಪದ ಬಳಕೆ ಮಾಡಿದ್ದಾರೆ. ಒಬ್ಬ ಕ್ರಿಕೆಟ್ ವಿಶ್ಲೇಷಕ “ನಮ್ಮ’ ಎನ್ನುವ ಪದ ಬಳಕೆ ಎಲ್ಲಿಯೂ ಮಾಡಬಾರದು. ಯಾವುದೇ ತಂಡ ಅಥವಾ ಆಟಗಾರನ ಪರ ಪಕ್ಷಪಾತ ನಡೆಸಬಾರದು. ಆದರೆ ಸಂಜಯ್ ಮಂಜ್ರೆಕರ್ ತಮ್ಮವರ ಬಗ್ಗೆ ಅತೀವ ಒಲವು ತೋರಿಸುವ ಪ್ರಯತ್ನ ನಡೆಸಿದ್ದಾರೆ. ಇದು ಪಕ್ಷಪಾತ, ವೃತ್ತಿಯೋಗ್ಯವಲ್ಲದ ಕಾರ್ಯವಾಗಿದೆ’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.