![JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ](https://www.udayavani.com/wp-content/uploads/2024/12/one-415x234.jpg)
ಕ್ರಿಕೆಟ್ ವಿಶ್ಲೇಷಕರಾಗಿ ಕಾಣಿಸಿಕೊಂಡ ‘ದೇವರು’
Team Udayavani, May 31, 2019, 6:00 AM IST
![SACHIN](https://www.udayavani.com/wp-content/uploads/2019/05/SACHIN-620x396.jpg)
ಮುಂಬೈ: ಒಂದು ಕಾಲದಲ್ಲಿ ಬ್ಯಾಟ್ನಿಂದ ಸದ್ದು ಮಾಡಿ ಕ್ರಿಕೆಟ್ ಲೋಕದಲ್ಲಿ ಬಿರುಗಾಳಿ ಎಬ್ಬಿಸಿದ್ದ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಇದೀಗ ವಿಶ್ವಕಪ್ ಕೂಟದ ವೇಳೆ ಕ್ರಿಕೆಟ್ ವಿಶ್ಲೇಷಕರಾಗಿ ಕಾಣಿಸಿಕೊಂಡಿದ್ದಾರೆ. ಹಲವು ವರ್ಷದ ಕ್ರಿಕೆಟ್ ಜೀವನದಲ್ಲಿ 2ನೇ ಇನಿಂಗ್ಸ್ ಆರಂಭಿಸಿ ಸುದ್ದಿಯಾಗಿದ್ದಾರೆ. ಇಂಗ್ಲೆಂಡ್ – ದಕ್ಷಿಣ ಆಫ್ರಿಕಾ ನಡುವಿನ ಉದ್ಘಾಟನಾ ಪಂದ್ಯದ ವೇಳೆ ಸಚಿನ್ ಹೊಸ ಅವತಾರದಲ್ಲಿ ಕಾಣಿಸಿಕೊಂಡರು.
ಟಾಪ್ ನ್ಯೂಸ್
![JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ](https://www.udayavani.com/wp-content/uploads/2024/12/one-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
![JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ](https://www.udayavani.com/wp-content/uploads/2024/12/one-150x84.jpg)
JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ
![puttige-6-](https://www.udayavani.com/wp-content/uploads/2024/12/puttige-6--150x81.jpg)
Udupi; ಗೀತಾರ್ಥ ಚಿಂತನೆ 134: ಮನುಷ್ಯ ದೇಹದೊಳಗೆ ಯಾವ ಜೀವವೂ ಇರಬಹುದು
![Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ](https://www.udayavani.com/wp-content/uploads/2024/12/bihar-1-150x97.jpg)
Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ
![Hindu Temple: ಸಂಭಲ್ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ](https://www.udayavani.com/wp-content/uploads/2024/12/TEMPLE1-150x93.jpg)
Hindu Temple: ಸಂಭಲ್ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ
![Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್ ವಶದಲ್ಲಿ ವ್ಯಕ್ತಿ ಕೊ*ಲೆ](https://www.udayavani.com/wp-content/uploads/2024/12/Rahul-Gandhi-1-150x95.jpg)
Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್ ವಶದಲ್ಲಿ ವ್ಯಕ್ತಿ ಕೊ*ಲೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.