![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Jun 16, 2019, 2:48 PM IST
ಲಂಡನ್ : ಮ್ಯಾಂಚೆಸ್ಟರ್‌ನಲ್ಲಿ ಐಸಿಸಿ ವಿಶ್ವಕಪ್‌ನ ಬದ್ಧ ವೈರಿಗಳ ಕದನ ಭಾನುವಾರ ನಡೆಯುತ್ತಿದ್ದು, ಟಾಸ್ ಗೆದ್ದ ಪಾಕಿಸ್ಥಾನ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ
ಭಾರತ ತಂಡದಲ್ಲಿ ಶಿಖರ್ ಧವನ್ ಅವರ ಬದಲಿಗೆ ವಿಜಯಶಂಕರ್ ಅವರಿಗೆ ಸ್ಥಾನ ನೀಡಲಾಗಿದೆ.
ಇಡೀ ದೇಶದ ಕ್ರೀಡಾಭಿಮಾನಿಗಳು ಜಿದ್ದಾಜಿದ್ದಿನ ಕದನದ ಕ್ಷಣಕ್ಕಾಗಿ ಎದುರು ನೋಡುತ್ತಿದ್ದಾರೆ.
ಆಡುವ ಬಳಗದ 11 ಆಟಗಾರರು
ಭಾರತ : ರೋಹಿತ್ ಶರ್ಮಾ, ಲೋಕೇಶ್ ರಾಹುಲ್, ವಿರಾಟ್ ಕೊಹ್ಲಿ (ನಾ), ವಿಜಯ್ ಶಂಕರ್, ಎಂ.ಎಸ್.ಧೋನಿ (ವಿ.ಕೀ), ಕೇದಾರ್ ಜಾಧವ್, ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಜಸ್ಪ್ರೀತ್ ಬುಮ್ರಾ.
ಪಾಕಿಸ್ಥಾನ : ಇಮಾಮ್ ಉಲ್ ಹಕ್, ಫಖರ್ ಜಮಾನ್, ಬಾಬರ್ ಅಜಮ್, ಮೊಹಮ್ಮದ್ ಹಫೀಜ್, ಸರ್ಫರಾಜ್ ಅಹ್ಮದ್ (ನಾ/ವಿ.ಕೀ), ಶೋಯೆಬ್ ಮಲಿಕ್, ಇಮದ್ ವಾಸಿಮ್, ಶಾದಾಬ್ ಖಾನ್, ಹಸನ್ ಅಲಿ, ವಹಾಬ್ ರಿಯಾಜ್, ಮೊಹಮ್ಮದ್ ಅಮೀರ್
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.