ವಿಶ್ವಕಪ್ ಮಹಾಕದನ: ವಿಕೆಟ್ ನಷ್ಟವಿಲ್ಲದೆ ನೂರು ರನ್ ದಾಟಿದ ಭಾರತ
Team Udayavani, Jun 16, 2019, 4:08 PM IST
ಮ್ಯಾಂಚೆಸ್ಟರ್: ಸಾಂಪ್ರಾದಾಯಿಕ ಎದುರಾಳಿ ಪಾಕಿಸ್ಥಾನ ವಿರುದ್ಧದ ವಿಶ್ವಕಪ್ ಪಂದ್ಯದಲ್ಲಿ ಭಾರತ ಉತ್ತಮ ಸ್ಥಿತಿಯಲ್ಲಿದೆ. ಮೊದಲು ಬ್ಯಾಟಿಂಗ್ ಮಾಡುತ್ತಿರುವ ಭಾರತ 17. 3 ಓವರ್ ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 100 ರನ್ ಗಳಿಸಿದೆ.
ರೋಹಿತ್ ಶರ್ಮಾರ ಆಕರ್ಷಕ ಅರ್ಧಶತಕ ಈವರೆಗಿನ ಪಂದ್ಯದ ಆಕರ್ಷಣೆಯಾಗಿತ್ತು. ಉತ್ತಮವಾಗಿ ಬ್ಯಾಟ್ ಬೀಸುತ್ತಿರುವ ರೋಹಿತ್ 60 ರನ್ ಗಳಿಸಿ ಆಡುತ್ತಿದ್ದಾರೆ.
ಈ ಕೂಟದಲ್ಲಿ ಮೊದಲ ಬಾರಿಗೆ ಆರಂಭಿಕನಾಗಿ ಕಾಣಿಸಿಕೊಂಡ ಕನ್ನಡಿಗ ರಾಹುಲ್ ನಿಧಾನವಾಗಿ, ಜಾಗರೂಕತೆಯಿಂದ ರನ್ ಗಳಿಸಿ ಆಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.