ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ
Team Udayavani, Jun 9, 2019, 3:29 PM IST
ಓವಲ್: ವಿಶ್ವ ಕಪ್ ಮಹಾ ಕದನದಲ್ಲಿ ಇಂದು ಭಾರತ ತಂಡ ಬಲಿಷ್ಠ ಆಸ್ಟ್ರೇಲಿಯಾವನ್ನು ಎದುರಿಸುತ್ತಿದೆ. ಕೆನ್ನಿಂಗ್ಟನ್ ಓವಲ್ ನಲ್ಲಿ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ ಮಾಡಿದೆ.
ಭಾರತ ಮತ್ತು ಆಸ್ಟ್ರೇಲಿಯಾ ಎರಡೂ ತಂಡಗಳು ಈ ಪಂದ್ಯದಲ್ಲಿ ಯಾವುದೇ ಬದಲಾವಣೆ ಇಲ್ಲದೆ ಕಣಕ್ಕಿಳಿದಿವೆ. ಹಿಂದಿನ ಪಂದ್ಯದಲ್ಲಿ ಆಡಿಸಲಾದ ತಂಡವೇ ಇಲ್ಲೂ ಆಡಲಿವೆ.
ಭಾರತ ತಂಡ: ಶಿಖರ್ ಧವನ್, ರೋಹಿತ್ ಶರ್ಮ, ವಿರಾಟ್ ಕೊಹ್ಲಿ, ರಾಹುಲ್, ಧೋನಿ, ಕೇದಾರ್ ಜಾಧವ್, ಹಾರ್ದಿಕ್ ಪಾಂಡ್ಯ, ಭುವನೇಶ್ವರ್, ಕುಲದೀಪ್, ಯುಜುವೇಂದ್ರ ಚಾಹಲ್, ಬುಮ್ರಾಹ್.
ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಅರೋನ್ ಫಿಂಚ್, ಉಸ್ಮಾನ್ ಖ್ವಾಜ, ಸ್ಟೀವನ್ ಸ್ಮಿತ್, ಗ್ಲೇನ್ ಮ್ಯಾಕ್ಸ್ ವೆಲ್, ಮಾರ್ಕಸ್ ಸ್ಟೋನಸ್, ಅಲೆಕ್ಸ್ ಕ್ಯಾರಿ, ನಾಥನ್ ಕೌಲ್ಟರ್ ನೈಲ್, ಕಮಿನ್ಸ್, ಆಡಮ್ ಜಂಪಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.