ಮ್ಯಾಂಚೆಸ್ಟರ್ ಫುಟ್‌ಬಾಲ್ ಕ್ರೀಡಾಂಗಣಕ್ಕೆ ಭಾರತ ಕ್ರಿಕೆಟಿಗರ ಭೇಟಿ
Team Udayavani, Jun 17, 2019, 11:30 AM IST
ಲಂಡನ್: ಭಾರತ ಕ್ರಿಕೆಟ್ ತಂಡದ ಆಟಗಾರರಾದ ದಿನೇಶ್ ಕಾರ್ತಿಕ್, ಯಜುವೇಂದ್ರ ಚಹಲ್ ಮತ್ತು ವಿಜಯ್ ಶಂಕರ್ ಪಾಕಿಸ್ಥಾನ ವಿರುದ್ಧದ ಮಹತ್ವದ ವಿಶ್ವಕಪ್ ಪಂದ್ಯಕ್ಕೂ ಮುನ್ನ ಇಂಗ್ಲೆಂಡ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿರುವ ಮ್ಯಾಂಚೆಸ್ಟರ್ ಯುನೈಟೆಡ್ ಫುಟ್‌ಬಾಲ್ ತಂಡದ ತವರು ಕ್ರೀಡಾಂಗಣಕ್ಕೆ ಭೇಟಿ ನೀಡಿದರು. ಈ ಕ್ರೀಡಾಂಗಣವನ್ನು “ಥೀಯೆಟರ್ ಆಫ್ ಡ್ರೀಮ್ಸ್’ ಎಂದೂ ಕರೆಯುತ್ತಾರೆ. ಈ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಬಿಸಿಸಿಐ ಪ್ರಕಟಿಸಿದೆ.
ಈ ಕೂಟದ ವೇಳೆ ನಾಯಕ ವಿರಾಟ್ ಕೊಹ್ಲಿ ಸಹಿತ ಭಾರತದ ಕ್ರಿಕೆಟಿಗರು ಕೆಲವು ಇಂಗ್ಲೆಂಡ್ ಫುಟ್‌ಬಾಲಿಗರನ್ನೂ ಭೇಟಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.