ಹ್ಯಾಟ್ರಿಕ್‌ ನಿರೀಕ್ಷೆಯಲ್ಲಿ ಕಿವೀಸ್‌

ವಿಶ್ವಕಪ್‌ ಮುಖಾಮುಖೀ

Team Udayavani, Jun 8, 2019, 6:00 AM IST

NZ-AF

ಟೌಂಟನ್‌: ಕೂಟದ ಮೊದಲೆರಡು ಪಂದ್ಯಗಳನ್ನು ಗೆದ್ದ ನ್ಯೂಜಿಲ್ಯಾಂಡಿಗೆ ಹ್ಯಾಟ್ರಿಕ್‌ ಅವಕಾಶವೊಂದು ಎದುರಾಗಿದೆ. ಶನಿವಾರ ರಾತ್ರಿಯ ಪಂದ್ಯದಲ್ಲಿ ಕಿವೀಸ್‌ ಪಡೆ ಅಫ್ಘಾನಿಸ್ಥಾನವನ್ನು ಎದುರಿಸಲಿದ್ದು, ಗೆಲುವಿನ ನಿರೀಕ್ಷೆಯಲ್ಲಿದೆ. ಕೂಟದ ಅಪಾಯಕಾರಿ ತಂಡವಾಗಿರುವ ಅಫ್ಘಾನ್‌ ಆಡಿದ ಎರಡೂ ಪಂದ್ಯಗಳಲ್ಲಿ ಎಡವಿದೆ.

ನ್ಯೂಜಿಲ್ಯಾಂಡ್‌ ಮೊದಲ ಪಂದ್ಯದಲ್ಲಿ 10 ವಿಕೆಟ್‌ಗಳಿಂದ ಶ್ರೀಲಂಕಾವನ್ನು ಮಣಿಸಿತ್ತು. ಬಳಿಕ ಬಾಂಗ್ಲಾದೇಶ ವಿರುದ್ಧ ದಿಢೀರ್‌ ಕುಸಿತ ಅನುಭವಿಸಿದರೂ 2 ವಿಕೆಟ್‌ಗಳಿಂದ ಪಂದ್ಯವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿತ್ತು. ಈಗ ಅಫ್ಘಾನಿಸ್ಥಾನದ ಸರದಿ. ಹೀಗೆ ಕಿವೀಸ್‌ ಮೊದಲ 3 ಪಂದ್ಯಗಳನ್ನು ಏಶ್ಯದ ತಂಡಗಳ ವಿರುದ್ಧವೇ ಆಡುವ ಅವಕಾಶ ಪಡೆದಿದ್ದು, ಇನ್ನಷ್ಟೇ ಬಲಿಷ್ಠ ತಂಡಗಳನ್ನು ಎದುರಿಸಬೇಕಿದೆ. ಅಷ್ಟರಲ್ಲಿ ಪೂರ್ತಿ 6 ಅಂಕಗಳನ್ನು ಸಂಗ್ರಹಿಸಿಡುವುದು ವಿಲಿಯಮ್ಸನ್‌ ಪಡೆಯ ಯೋಜನೆ.

ಟಾಪ್ ನ್ಯೂಸ್

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

CID

CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.