ಹ್ಯಾಟ್ರಿಕ್‌ ಶತಕ ಸಾಧಿಸುವರೇ ಕೊಹ್ಲಿ?

ವಿಶ್ವಕಪ್‌ ಕೂಟದ ಮೊದಲ ಪಂದ್ಯದಲ್ಲೇ 2 ಸಲ ಶತಕ

Team Udayavani, May 28, 2019, 6:06 AM IST

a

ಲಂಡನ್‌: ಟೀಮ್‌ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ 3ನೇ ವಿಶ್ವಕಪ್‌ ಕ್ರಿಕೆಟ್‌ ಪಂದ್ಯದಲ್ಲಿ ಆಡುತ್ತಿದ್ದಾರೆ. ಈ ಸಂದರ್ಭದಲ್ಲಿ ಅವರಿಂದ ವಿಶಿಷ್ಟ ಸಾಧನೆಯೊಂದನ್ನು ನಿರೀಕ್ಷಿಸಲಾಗುತ್ತಿದೆ. ಅದೆಂದರೆ ಶತಕಗಳ ಹ್ಯಾಟ್ರಿಕ್‌! ಅರ್ಥಾತ್‌, ವಿಶ್ವಕಪ್‌ ಕೂಟದ ಮೊದಲ ಪಂದ್ಯದಲ್ಲೇ ಸತತ 3ನೇ ಸಲ ಸೆಂಚುರಿಯೊಂದನ್ನು ದಾಖಲಿಸುವುದು.

ವಿಶ್ವಕಪ್‌ ದಾಖಲೆ
2011ರಲ್ಲಿ ಮೊದಲ ವಿಶ್ವಕಪ್‌ ಆಡುವಾಗ ವಿರಾಟ್‌ ಕೊಹ್ಲಿ ತಂಡದ ಓರ್ವ ಸಾಮಾನ್ಯ ಸದಸ್ಯ. ಅಂದು ಭಾರತ ಢಾಕಾದಲ್ಲಿ ಬಾಂಗ್ಲಾದೇಶ ವಿರುದ್ಧ ತನ್ನ ಆರಂಭಿಕ ಪಂದ್ಯವಾಡಿತ್ತು. ಈ ಪಂದ್ಯದಲ್ಲಿ ಸೆಹವಾಗ್‌ 175 ರನ್‌ ಬಾರಿಸಿ ಮೆರೆದರೆ, ಕೊಹ್ಲಿ ಅಜೇಯ 100 ರನ್‌ ಹೊಡೆದು ಸಂಭ್ರಮಿಸಿದರು. ಇದರೊಂದಿಗೆ ತಾನಾಡಿದ ಮೊದಲ ವಿಶ್ವಕಪ್‌ ಪಂದ್ಯದಲ್ಲೇ ಶತಕ ಬಾರಿಸಿದ ಮೊದಲ ಭಾರತದ ಆಟಗಾರನೆಂಬ ಹಿರಿಮೆ ಕೊಹ್ಲಿ ಅವರದಾಯಿತು.

ಪಾಕ್‌ ವಿರುದ್ಧ 107
2015ರ ವಿಶ್ವಕಪ್‌ ವೇಳೆ ಈ ವಿರಾಟ್‌ ಕೊಹ್ಲಿ ಭಾರತ ತಂಡದ ಉಪನಾಯಕ. ಭಾರತಕ್ಕೆ ಮೊದಲ ಎದುರಾಳಿಯೇ ಪಾಕಿಸ್ಥಾನ. ಸ್ಥಳ ಅಡಿಲೇಡ್‌. ಭಾರತಕ್ಕೆ ಮೊದಲು ಬ್ಯಾಟಿಂಗ್‌ ನಡೆಸುವ ಅವಕಾಶ. 3ನೇ ಕ್ರಮಾಂಕದಲ್ಲಿ ಆಡಲಿಳಿದ ಕೊಹ್ಲಿ 107 ರನ್‌ ಬಾರಿಸಿ ಪಾಕ್‌ ದಾಳಿಯನ್ನು ಪುಡಿಗುಟ್ಟಿದರು. ಇದರೊಂದಿಗೆ ಮೊದಲೆರಡು ವಿಶ್ವಕಪ್‌ ಕೂಟದಲ್ಲಿ ಭಾರತದ ಆರಂಭಿಕ ಪಂದ್ಯದಲ್ಲೇ ಸೆಂಚುರಿ ಹೊಡೆದ ದಾಖಲೆ ಕೊಹ್ಲಿಯದ್ದಾಯಿತು. ಇದೀಗ ಹ್ಯಾಟ್ರಿಕ್‌ ಸರದಿ. ಭಾರತ ಈ ಬಾರಿ ಜೂ. 5ರಂದು ದಕ್ಷಿಣ ಆಫ್ರಿಕಾ ವಿರುದ್ಧ ತನ್ನ ವಿಶ್ವಕಪ್‌ ಅಭಿಯಾನ ಆರಂಭಿಸಲಿದೆ. ಇಲ್ಲಿಯೂ ಶತಕ ಬಾರಿಸಿದರೆ ಕೊಹ್ಲಿ ಅಮೋಘ ಹ್ಯಾಟ್ರಿಕ್‌ ಒಂದನ್ನು ಸಾಧಿಸಿದಂತಾಗುತ್ತದೆ.

 

ಟಾಪ್ ನ್ಯೂಸ್

ANF-Coombing

History: ನಕ್ಸಲ್‌ ಚಳವಳಿಯ ರಕ್ತಸಿಕ್ತ ಇತಿಹಾಸ; ಸಾವಿನೊಂದಿಗೆ ಪೊಲೀಸ್‌-ನಕ್ಸಲ್‌ ಮುಖಾಮುಖಿ

Tirupathi

TTD Resolution: ಇನ್ನು ಹಿಂದೂಯೇತರರಿಂದ ತಿರುಮಲ ತಿರುಪತಿ ದೇವಸ್ಥಾನ ಮುಕ್ತ!

Naxal-Postmartam

Naxal Vikram Gowda: ಮೂರು ಬಾರಿ ತಪ್ಪಿಸಿಕೊಂಡವ ಹುಟ್ಟೂರಲ್ಲೇ ಪ್ರಾಣ ತೆತ್ತ

Naxal-Vikram-Sister

Naxal Vikram Encounter: ಟಿವಿ ನೋಡಿ ವಿಷಯ ತಿಳಿಯಿತು, ನಮಗೆ ಯಾರೂ ಹೇಳಿಲ್ಲ: ಸಹೋದರಿ

Himachal-Bhavan

Order: ಬಾಕಿ ಹಣ ಕೊಡದ್ದಕ್ಕೆ ದಿಲ್ಲಿಯ ಹಿಮಾಚಲ ಭವನ ಹರಾಜು: ʼಕೈʼ ಸರಕಾರಕ್ಕೆ ಹಿನ್ನಡೆ

Russia-Putin

‘New Phase’ of War: ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುತಿನ್‌ ಅಣ್ವಸ್ತ್ರ ದಾಳಿ ಎಚ್ಚರಿಕೆ!

Peetabail-Naxal-encounter-Vikram

Encounter: ನಕ್ಸಲ್‌ ವಿಕ್ರಂ ಗೌಡ ತಂಡದ ಬೇಟೆಗೆ ಎಎನ್‌ಎಫ್ ‘ಆಪರೇಷನ್‌ ಮಾರುವೇಷ’!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

ANF-Coombing

History: ನಕ್ಸಲ್‌ ಚಳವಳಿಯ ರಕ್ತಸಿಕ್ತ ಇತಿಹಾಸ; ಸಾವಿನೊಂದಿಗೆ ಪೊಲೀಸ್‌-ನಕ್ಸಲ್‌ ಮುಖಾಮುಖಿ

Tirupathi

TTD Resolution: ಇನ್ನು ಹಿಂದೂಯೇತರರಿಂದ ತಿರುಮಲ ತಿರುಪತಿ ದೇವಸ್ಥಾನ ಮುಕ್ತ!

Naxal-Postmartam

Naxal Vikram Gowda: ಮೂರು ಬಾರಿ ತಪ್ಪಿಸಿಕೊಂಡವ ಹುಟ್ಟೂರಲ್ಲೇ ಪ್ರಾಣ ತೆತ್ತ

Naxal-Vikram-Sister

Naxal Vikram Encounter: ಟಿವಿ ನೋಡಿ ವಿಷಯ ತಿಳಿಯಿತು, ನಮಗೆ ಯಾರೂ ಹೇಳಿಲ್ಲ: ಸಹೋದರಿ

Himachal-Bhavan

Order: ಬಾಕಿ ಹಣ ಕೊಡದ್ದಕ್ಕೆ ದಿಲ್ಲಿಯ ಹಿಮಾಚಲ ಭವನ ಹರಾಜು: ʼಕೈʼ ಸರಕಾರಕ್ಕೆ ಹಿನ್ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.