ಬ್ರಿಟನ್ ರಾಣಿಯ ಭೇಟಿಯಾದ ಕೊಹ್ಲಿ
Team Udayavani, May 31, 2019, 6:00 AM IST
ಲಂಡನ್: ಏಕದಿನ ವಿಶ್ವಕಪ್ ಕ್ರಿಕೆಟ್ ಕೂಟ ಆರಂಭಕ್ಕೂ ಮೊದಲು ವಿರಾಟ್ ಕೊಹ್ಲಿ ಬ್ರಿಟನ್ ರಾಣಿ ಎಜಿಜಬೆತ್ ಸೆಕೆಂಡ್ ಅವರನ್ನು ಗುರುವಾರ ಭೇಟಿಯಾಗಿದ್ದಾರೆ. ಕೂಟದ ಉದ್ಘಾಟನಾ ವೇಳೆ ಬಕಿಂಗ್‌ಹ್ಯಾಮ್ ಅರಮೆನೆಯಲ್ಲಿ ರಾಣಿ ಜತೆ ಕೊಹ್ಲಿ ಮಾತುಕತೆ ನಡೆಸಿದರು.
ಈ ವೇಳೆ ವಿಶ್ವಕಪ್‌ನಲ್ಲಿ ಪಾಲ್ಗೊಳ್ಳುತ್ತಿರುವ ಎಲ್ಲ ತಂಡದ ನಾಯಕರುಗಳು ಕೂಡ ಹಾಜರಿದ್ದರು. ಈ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಇದೇ ವೇಳೆ ಟ್ವೀಟರ್‌ನಲ್ಲಿ ಅನೇಕರು ಕೊಹಿನೂರ್ ವಜ್ರವನ್ನು ಮರಳಿ ಭಾರತಕ್ಕೆ ತರುವಂತೆ ಕೊಹ್ಲಿಯನ್ನು ಒತ್ತಾಯಿಸಿದ ಸಾರಸ್ಯಕರ ಟ್ವೀಟ್ ಸಾಮಾಜಿಕ ಜಾಲತಾಣದಲ್ಲಿ ಎಲ್ಲರ ಗಮನ ಸೆಳೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.