ಭಾರತದ ಕಿತ್ತಳೆ ಜೆರ್ಸಿ ಬಿಡುಗಡೆ
Team Udayavani, Jun 29, 2019, 9:26 AM IST
ಬರ್ಮಿಂಗ್ಹ್ಯಾಮ್: ಭಾರತೀಯ ಕ್ರಿಕೆಟಿಗರು ಈ ವಿಶ್ವಕಪ್ನಲ್ಲಿ ಹೆಚ್ಚುವರಿ ಕಿತ್ತಳೆ ಬಣ್ಣದ ಜೆರ್ಸಿ ಧರಿಸಿ ಆಡುವರೇ, ಆಡುವುದಿದ್ದರೆ ಯಾರ ವಿರುದ್ಧ ಎಂಬ ಎಲ್ಲ ಕುತೂಹಲಗಳಿಗೆ ಶುಕ್ರವಾರ ತೆರೆ ಬಿದ್ದಿದೆ. “ನೈಕ್’ ತಯಾರಿಸಿದ ಈ ನೂತನ ಜೆರ್ಸಿಯನ್ನು ಶುಕ್ರವಾರ ಬಿಡುಗಡೆಗೊಳಿಸಲಾಗಿದೆ.
ರವಿವಾರ ಬರ್ಮಿಂಗ್ಹ್ಯಾಮ್ನಲ್ಲಿ ಆತಿಥೇಯ ಇಂಗ್ಲೆಂಡ್ ವಿರುದ್ಧದ ಪಂದ್ಯದ ವೇಳೆ ಭಾರತದ ಆಟಗಾರರು ಈ ಜೆರ್ಸಿಯನ್ನು ತೊಡಲಿದ್ದಾರೆ ಎಂದು ಬಿಸಿಸಿಐ ತನ್ನ ಅಧಿಕೃತ ಟ್ವಿಟರ್ನಲ್ಲಿ ಚಿತ್ರ ಸಹಿತ ಪ್ರಕಟಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.