ವಿಶ್ವಕಪ್‌ನಿಂದ ಪಾಕ್‌ ನಿರ್ಗಮನ ಅಧಿಕೃತ

ಬಾಂಗ್ಲಾದೇಶ ತಂಡದ ವಿರುದ್ಧ ಪಾಕಿಸ್ತಾನಕ್ಕೆ 94 ರನ್‌ಗಳ ಪ್ರಚಂಡ ಗೆಲುವು

Team Udayavani, Jul 6, 2019, 5:15 AM IST

AP7_5_2019_000267B

ಲಂಡನ್‌: ಪಾಕಿಸ್ತಾನ ತನ್ನ ವಿಶ್ವಕಪ್‌ನ ಕೊನೆಯ ಲೀಗ್‌ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ 94 ರನ್‌ ಪ್ರಚಂಡ ಗೆಲುವು ಸಾಧಿಸಿದೆ. ಗೆದ್ದರೂ ಸೆಮಿಫೈನಲ್ ರೇಸ್‌ನಿಂದ ಪಾಕಿಸ್ತಾನ ಅಧಿಕೃತವಾಗಿ ಹೊರಬಿದ್ದಿದೆ.


ಮಿಶನ್‌ ಇಂಪಾಸಿಬಲ್’ ಸುಳಿಯಲ್ಲಿದ್ದ ಸಫ‌ರ್ರಾಜ್‌ ಪಡೆಯಿಂದ ಬಾಂಗ್ಲಾದೇಶ ವಿರುದ್ಧದ ಶುಕ್ರವಾರದ ಅಂತಿಮ ಲೀಗ್‌ ಪಂದ್ಯದಲ್ಲಿ ಯಾವುದೇ ಪವಾಡ ನಡೆಯಲಿಲ್ಲ. ಹೀಗಾಗಿ 4ನೇ ಸ್ಥಾನದಲ್ಲಿ ನ್ಯೂಜಿಲೆಂಡ್‌ ತಂಡವೇ ಮುಂದುವರಿದು ಸೆಮಿಫೈನಲ್ ಪ್ರವೇಶಿಸಿತು. ಸೋತ ಬಾಂಗ್ಲಾದೇಶವೂ ನಿರಾಶೆಯೊಂದಿಗೆ ತವರಿಗೆ ತೆರಳಿತು.

ಮೊದಲು ಬ್ಯಾಟಿಂಗ್‌ ಮಾಡಿದ ಪಾಕಿಸ್ತಾನದ ಇಮಾಮ್‌ ಉಲ್ ಹಕ್‌ (100 ರನ್‌, 100 ಎಸೆತ, 7 ಬೌಂಡರಿ), ಬಾಬರ್‌ ಅಜಂ (96 ರನ್‌, 98 ಎಸೆತ, 11 ಬೌಂಡರಿ) ಹಾಗೂ ಇಮಾದ್‌ ವಾಸೀಂ (43 ರನ್‌, 26 ಎಸೆತ, 6 ಬೌಂಡರಿ, 1 ಸಿಕ್ಸರ್‌) ಸಿಡಿಲಬ್ಬರದ ಬ್ಯಾಟಿಂಗ್‌ ನೆರವಿನಿಂದ 50 ಓವರ್‌ಗೆ 9 ವಿಕೆಟ್‌ಗೆ 315 ರನ್‌ಗಳಿಸಿತು. ಈ ಗುರಿ ಬೆನ್ನಟ್ಟಿದ ಬಾಂಗ್ಲಾದೇಶ 44.1 ಓವರ್‌ಗೆ 221 ರನ್‌ಗೆ ಆಲೌಟಾಯಿತು. ಬಾಂಗ್ಲಾ ಪರ ಶಕೀಬ್‌ (64 ರನ್‌, 77 ಎಸೆತ, 6 ಬೌಂಡರಿ) ಉತ್ತಮ ಬ್ಯಾಟಿಂಗ್‌ ಪ್ರದರ್ಶಿಸಿದ್ದು ಬಿಟ್ಟರೆ ಉಳಿದವರೆಲ್ಲರು ವೈಫ‌ಲ್ಯ ಅನುಭವಿಸಿದರು.

ಪಾಕಿಸ್ತಾನ ತಂಡದ ಪರ ವೇಗಿ ಶಾಹೀನ್‌ ಅಫ್ರಿದಿ 35ಕ್ಕೆ 6 ವಿಕೆಟ್ ಕಬಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದರು. ಸ್ಪಿನ್ನರ್‌ ಶಾದಾಬ್‌ ಖಾನ್‌ 59ಕ್ಕೆ 2 ವಿಕೆಟ್ ಉರುಳಿಸಿದರು.

ಸಂಕ್ಷಿಪ್ತ ಸ್ಕೋರ್‌
ಪಾಕಿಸ್ತಾನ 50 ಓವರ್‌ಗೆ 315/9 (ಇಮಾಮ್‌ ಉಲ್ ಹಕ್‌ 100, ಬಾಬರ್‌ ಅಜಂ 96, ಮುಸ್ತಾಫಿಜುರ್‌ 75ಕ್ಕೆ5). ಬಾಂಗ್ಲಾದೇಶ 44.1 ಓವರ್‌ಗೆ 221 ಆಲೌಟ್ (ಶಕೀಬ್‌ ಅಲ್ ಹಸನ್‌ 64 , ಲಿಟನ್‌ ದಾಸ್‌ 32, ಶಾಹೀನ್‌ ಅಫ್ರಿದಿ 35ಕ್ಕೆ6).

ಟಾಪ್ ನ್ಯೂಸ್

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

bjp-congress

Aranthodu:ಕಾಂಗ್ರೆಸ್‌-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

court

Kasaragod; ಯುವಕನ ಕೊಲೆ: 6 ಮಂದಿಗೆ ಜೀವಾವಧಿ

death

Puttur: ಅಪಘಾತದಲ್ಲಿ ಗಾಯಾಳಾಗಿದ್ದ ಬೈಕ್‌ ಸಹ ಸವಾರ ಸಾವು

arrested

BC Road; ಎರಡು ತಂಡಗಳ ಮಧ್ಯೆ ಮಾರಾಮಾರಿ: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.