ಧೋನಿ ಜೆರ್ಸಿಯ ಪ್ರದರ್ಶನ !

Team Udayavani, Jun 15, 2019, 5:14 AM IST

MS-RAVI

ಟ್ರೆಂಟ್‌ಬ್ರಿಡ್ಜ್: ಭಾರತ ಮತ್ತು ನ್ಯೂಜಿಲ್ಯಾಂಡ್‌ ನಡುವಣ ಪಂದ್ಯ ಮಳೆಯಿಂದಾಗಿ ರದ್ದುಗೊಂಡ ಕಾರಣ ಅಭಿಮಾನಿಗಳಿಗೆ ನಿರಾಶೆಯಾಗಿರಬಹುದು. ಆದರೆ ಮೈದಾನ ತೊರೆಯುವ ಮೊದಲು ಅಭಿಮಾನಿಗಳು ಸಂಭ್ರಮಿಸಿದ ಘಟನೆ ಅಲ್ಲಿ ನಡೆದಿದೆ.
ಭಾರತೀಯ ಡ್ರೆಸ್ಸಿಂಗ್‌ ಕೊಠಡಿಯ ಕೆಳಗೆ ಕಾಯುತ್ತಿದ್ದ ಅಭಿಮಾನಿಗಳು “ಧೋನಿ, ಧೋನಿ’ ಎಂದು ಜೋರಾಗಿ ಕೂಗುತ್ತಿದ್ದರು. ಈ ವೇಳೆಯೇ ತಂಡದ ಮುಖ್ಯ ಕೋಚ್‌ ರವಿಶಾಸ್ತ್ರಿ ಅವರು ಡ್ರೆಸ್ಸಿಂಗ್‌ ಕೊಠಡಿಯ ಬಾಲ್ಕನಿಗೆ ಬಂದು ಎಂ. ಎಸ್‌. ಧೋನಿ ಅವರ ನಂ.7 ಜೆರ್ಸಿಯನ್ನು ಅಭಿಮಾನಿಗಳತ್ತ ತೋರಿಸಿ ಖುಷಿಪಟ್ಟರು. ರವಿಶಾಸ್ತ್ರಿ ಕೇವಲ ಜೆರ್ಸಿಯನ್ನು ತೋರಿಸಿದರು. ಅವರು ಕಡಿಮೆಪಕ್ಷ ಕೆಳಗಿಳಿದು ಅಭಿಮಾನಿಗಳಿಗೆ ಆಟೋಗ್ರಾಫ್ಗೆ ಸಹಿ ಹಾಕಬಹುದಿತ್ತು ಎಂದು ಅಭಿಮಾನಿಯೊಬ್ಬರು ಹೇಳಿದ್ದಾರೆ.

ಟಾಪ್ ನ್ಯೂಸ್

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.