ಸ್ಪಿನ್‌ ದಾಳಿ: ಮೊದಲ ಓವರ್‌ನಲ್ಲಿ ವಿಕೆಟ್!

ತಾಹಿರ್‌ ಎಸೆತದಲ್ಲಿ ಬೇರ್‌ಸ್ಟೊ ಶೂನ್ಯಕ್ಕೆ ಔಟ್

Team Udayavani, May 31, 2019, 6:00 AM IST

AP5_30_2019_000177A

ಲಂಡನ್‌: ಇಂಗ್ಲಂಡ್‌ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆದ ವಿಶ್ವಕಪ್‌ ಟೂರ್ನಿಯ ಮೊದಲ ಪಂದ್ಯವೇ ಸಣ್ಣದೊಂದು ಅಚ್ಚರಿಗೆ ಕಾರಣವಾಯಿತು. ದಕ್ಷಿಣ ಆಫ್ರಿಕಾದ ನಾಯಕ ಫಾ ಡು ಪ್ಲೆಸಿಸ್‌ ಮೊದಲ ಓವರ್‌ ಎಸೆಯಲು ಚೆಂಡನ್ನು ಸ್ಪಿನ್ನರ್‌ ಇಮ್ರಾನ್‌ ತಾಹಿರ್‌ ಅವರಿಗೆ ನೀಡಿದ್ದೇ ಈ ಅಚ್ಚರಿ. ಈ ಮೂಲಕ ತಾಹಿರ್‌ ವಿಶ್ವಕಪ್‌ ಇತಿಹಾಸದಲ್ಲಿ ಮೊದಲ ಓವರ್‌ ಎಸೆದ ಸ್ಪಿನ್‌ ಬೌಲರ್‌ ಎಂಬ ಹಿರಿಮೆಗೆ ಪಾತ್ರರಾದರು.

ನಾಯಕ ತನ್ನ ಮೇಲಿಟ್ಟಿದ್ದ ನಂಬಿಕೆಯನ್ನು ತಾಹಿರ್‌ ಹುಸಿಗೊಳಿಸಲಿಲ್ಲ. ಎರಡನೇ ಎಸೆತದಲ್ಲಿಯೇ ಅವರು ಜಾನಿ ಬೇರ್‌ಸ್ಟೊ ಅವರನ್ನು ಶೂನ್ಯಕ್ಕೆ ಔಟ್ ಮಾಡಿ ಮೈದಾನದುದ್ದಕ್ಕೂ ಓಡಿ ಮೆರೆದಾಡಿದರು.

ಇಂಗ್ಲಂಡ್‌ನ‌ಲ್ಲಿ 1975ರಲ್ಲಿ ನಡೆದ ಚೊಚ್ಚಲ ವಿಶ್ವಕಪ್‌ ಕೂಟದ ಮೊದಲ ಪಂದ್ಯದಲ್ಲಿ ಮೊದಲ ಎಸೆತ ಎಸೆದ ದಾಖಲೆ ಭಾರತದ ವೇಗದ ಬೌಲರ್‌ ಮದನ್‌ ಲಾಲ್ ಹೆಸರಿನಲ್ಲಿದೆ.

ಟಾಪ್ ನ್ಯೂಸ್

Frud

Bengaluru: 2 ಕೋಟಿ ರೂ. ಹೂಡಿದರೆ 1 ದಿನದಲ್ಲಿ 3.5 ಕೋಟಿ ಕೊಡುವುದಾಗಿ ವಂಚನೆ!

Ashok-haranahalli

Cast Census: ಜಾತಿ ಗಣತಿ ಮರು ಸಮೀಕ್ಷೆ ಅಗತ್ಯ: ಅಶೋಕ್‌ ಹಾರನಹಳ್ಳಿ

Ranadeep-Surgewala

Congress: ‘ಒಬ್ಬರಿಗೆ ಒಂದೇ ಹುದ್ದೆ’ಗೆ ವಿಶೇಷ ಸಂದರ್ಭಗಳಲ್ಲಿ ವಿನಾಯಿತಿ: ರಣದೀಪ್‌

Sureje-CM-DCM

ಬಣ ಜಗಳ ಸಾಕು ನಿಲ್ಲಿಸಿ, ಗೊಂದಲದ ಹೇಳಿಕೆ ನೀಡಿದ್ರೆ ಕ್ರಮ: ಕಾಂಗ್ರೆಸ್‌ ಹೈಕಮಾಂಡ್‌ ತಾಕೀತು

Election-Com-State-Chief

Election: ರಾಜ್ಯದ ಜಿ.ಪಂ, ತಾ.ಪಂ. ಚುನಾವಣೆಗೆ ಮತಪತ್ರ ಬಳಕೆ: ಚುನಾವಣ ಆಯೋಗ

KPCC-Ministers-Report

Congress Session: ಸಚಿವರ ಸುಧಾರಣೆಗೆ ಎರಡು ತಿಂಗಳ ಗಡುವು

Police-Stomach

Chamarajnagar: ತೂಕ ಇಳಿಸಿಕೊಳ್ಳಲು ಪೊಲೀಸರಿಗೆ ಬೆಟ್ಟ ಹತ್ತುವ ವ್ಯಾಯಾಮ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Frud

Bengaluru: 2 ಕೋಟಿ ರೂ. ಹೂಡಿದರೆ 1 ದಿನದಲ್ಲಿ 3.5 ಕೋಟಿ ಕೊಡುವುದಾಗಿ ವಂಚನೆ!

Ashok-haranahalli

Cast Census: ಜಾತಿ ಗಣತಿ ಮರು ಸಮೀಕ್ಷೆ ಅಗತ್ಯ: ಅಶೋಕ್‌ ಹಾರನಹಳ್ಳಿ

Ranadeep-Surgewala

Congress: ‘ಒಬ್ಬರಿಗೆ ಒಂದೇ ಹುದ್ದೆ’ಗೆ ವಿಶೇಷ ಸಂದರ್ಭಗಳಲ್ಲಿ ವಿನಾಯಿತಿ: ರಣದೀಪ್‌

Sureje-CM-DCM

ಬಣ ಜಗಳ ಸಾಕು ನಿಲ್ಲಿಸಿ, ಗೊಂದಲದ ಹೇಳಿಕೆ ನೀಡಿದ್ರೆ ಕ್ರಮ: ಕಾಂಗ್ರೆಸ್‌ ಹೈಕಮಾಂಡ್‌ ತಾಕೀತು

Election-Com-State-Chief

Election: ರಾಜ್ಯದ ಜಿ.ಪಂ, ತಾ.ಪಂ. ಚುನಾವಣೆಗೆ ಮತಪತ್ರ ಬಳಕೆ: ಚುನಾವಣ ಆಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.