ವಿಶ್ವಕಪ್ ತಪ್ಪಿಸಿಕೊಳ್ಳಲಿದ್ದಾರೆ ಕಿವೀಸ್ ಪ್ರಮುಖ ಬ್ಯಾಟ್ಸ್ ಮನ್

ಮಹಾಕೂಟದ ಮೊದಲೇ ವಿಲಿಯಮ್ಸನ್ ತಂಡಕ್ಕೆ ಆಘಾತ

Team Udayavani, May 17, 2019, 1:35 PM IST

tom

ವೆಲ್ಲಿಂಗ್ಟನ್: ಏಕದಿನ ಕ್ರಿಕೆಟ್ ನ ಮಹಾ ಹಬ್ಬ ವಿಶ್ವ ಕಪ್ ಗೆ ದಿನಗಣನೆ ಆರಂಭವಾಗಿದೆ. ಮಹಾ ಕೂಟಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇರುವಂತೆ ಕೂಟದ ಫೇವರೇಟ್ ಗಳಲ್ಲಿ ಒಂದಾದ ನ್ಯೂ ಜಿಲ್ಯಾಂಡ್ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ವಿಕೆಟ್ ಕೀಪರ್ ಟಾಮ್ ಲ್ಯಾಂಥಮ್ ಮೊದಲ ಪಂದ್ಯ ತಪ್ಪಿಸಿಕೊಳ್ಳಲಿದ್ದಾರೆ.

27 ವರ್ಷದ ನ್ಯೂಜಿಲ್ಯಾಂಡ್ ವಿಕೆಟ್ ಕೀಪರ್ ಟಾಮ್ ಲ್ಯಾಂಥಮ್, ಕೈ ಬೆರಳಿಗೆ ಗಾಯ ಮಾಡಿಕೊಂಡಿದ್ದಾರೆ. ಆಸೀಸ್ ವಿರುದ್ಧ ಇತ್ತೀಚಿಗೆ ನಡೆದ ಅಭ್ಯಾಸ ಪಂದ್ಯದಲ್ಲಿ ಟಾಮ್ ಕೈ ಬೆರಳಿಗೆ ಗಾಯ ಮಾಡಿಕೊಂಡಿದ್ದರು. ಲ್ಯಾಂಥಮ್ ಗೆ ಕೂಡಲೇ ಚಿಕಿತ್ಸೆ ನೀಡಲಾಗಿದ್ದು, ಎಕ್ಸ್ ರೇ ವರದಿ ಪ್ರಕಾರ ಅವರಿಗೆ ವಿಶ್ರಾಂತಿ ನೀಡಲಾಗಿದೆ.

ಇದರಿಂದಾಗಿ ಬಹುತೇಕ ಟಾಮ್ ವಿಶ್ವಕಪ್ ನ ಮೊದಲ ಪಂದ್ಯ ಆಡುವುದು ಅನುಮಾನ ಎನ್ನಲಾಗಿದೆ. ನ್ಯೂಜಿಲ್ಯಾಂಡ್ ಮೊದಲ ಪಂದ್ಯವನ್ನು ಜೂನ್ ಒಂದರಂದುಶ್ರೀಲಂಕಾ ವಿರುದ್ಧ ಆಡಲಿದೆ.

ನ್ಯೂಜಿಲ್ಯಾಂಡ್ ತನ್ನ 15 ಆಟಗಾರರ ಪಟ್ಟಿಯಲ್ಲಿ ಮೀಸಲು ವಿಕೆಟ್ ಕೀಪರ್ ಟಾಮ್ ಬ್ಲಂಡೆಲ್ ಅವರನ್ನು ಆಯ್ಕೆ ಮಾಡಿದೆ. ಆದರೆ ಇದುವರೆಗೆ ಒಂದೂ ಅಂತರಾಷ್ಟ್ರೀಯ ಏಕದಿನ ಪಂದ್ಯವಾಡದ ಬ್ಲಂಡೆಲ್, ಲ್ಯಾಂಥಮ್ ಮೊದಲ ಪಂದ್ಯಕ್ಕೆ ಲಭ್ಯವಾಗದೇ ಹೋದರೇ ವಿಶ್ವಕಪ್ ನಲ್ಲೇ ಪದಾರ್ಪಣೆ ಮಾಡಲಿದ್ದಾರೆ.

ಟಾಪ್ ನ್ಯೂಸ್

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

10-sc-1

Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್‌

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

8-belthangady

Belthangady: ಬೈಕಿಗೆ ಕಾರು ಢಿಕ್ಕಿ, ಓಡಿಲ್ನಾಳದ ಯುವಕ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

10-sc-1

Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್‌

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.