Record ; ಶೀಘ್ರ ನನ್ನ ದಾಖಲೆಯನ್ನು ಮುರಿಯುತ್ತೀರಿ: ಕೊಹ್ಲಿಗೆ ತೆಂಡೂಲ್ಕರ್
Team Udayavani, Nov 5, 2023, 8:00 PM IST
ಕೋಲ್ಕತಾ: ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಭಾನುವಾರ ದಕ್ಷಿಣ ಆಫ್ರಿಕಾ ತಂಡದ ವಿರುದ್ಧದ ವಿಶ್ವಕಪ್ ಪಂದ್ಯದಲ್ಲಿ ಅಮೋಘ ಶತಕ ಸಿಡಿಸಿ ತನ್ನ ಹೆಸರಿನಲ್ಲಿದ್ದ ದಾಖಲೆ ಸರಿಗಟ್ಟಿದ ವಿರಾಟ್ ಕೊಹ್ಲಿ ಅವರಿಗೆ ಭಾರತದ ಬ್ಯಾಟಿಂಗ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅಭಿನಂದನೆ ಸಲ್ಲಿಸಿದ್ದಾರೆ.
”ವಿರಾಟ್ ಚೆನ್ನಾಗಿ ಆಡಿದ್ದೀರಿ.. 49 ರಿಂದ 50 ಕ್ಕೆ ಹೋಗಲು ನನಗೆ 365 ದಿನಗಳು ಬೇಕಾಯಿತು. ನೀವು 49 ರಿಂದ 50 ಕ್ಕೆ ಹೋಗಿ ಮುಂದಿನ ಕೆಲವು ದಿನಗಳಲ್ಲಿ ನನ್ನ ದಾಖಲೆಯನ್ನು ಮುರಿಯುತ್ತೀರಿ ಎಂದು ನಾನು ಭಾವಿಸುತ್ತೇನೆ.ಅಭಿನಂದನೆಗಳು!!” ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
Well played Virat.
It took me 365 days to go from 49 to 50 earlier this year. I hope you go from 49 to 50 and break my record in the next few days.
Congratulations!!#INDvSA pic.twitter.com/PVe4iXfGFk— Sachin Tendulkar (@sachin_rt) November 5, 2023
ಇದಕ್ಕೂ ಮುನ್ನ”ವಿರಾಟ್, ನಿಮ್ಮ ಉತ್ಸಾಹ ಮತ್ತು ಪ್ರದರ್ಶನಗಳಿಂದ ನೀವು ಹೃದಯಗಳನ್ನು ಗೆಲ್ಲುತ್ತಲೇ ಇರಿ. ನಿಮ್ಮ ಮುಂದೆ ಉತ್ತಮ ವರ್ಷವಿರಲಿ ಎಂದು ಹಾರೈಸುತ್ತೇನೆ” ಎಂದು ಜನ್ಮದಿನದ ಶುಭಾಶಯಗಳನ್ನು ಕೋರಿದ್ದರು.
ಸಚಿನ್ ತೆಂಡೂಲ್ಕರ್ 452 ಇನ್ನಿಂಗ್ಸ್ ಗಳಲ್ಲಿ 49 ಶತಕ ಬಾರಿಸಿದ್ದು,ವಿರಾಟ್ ಕೊಹ್ಲಿ ಅವರು 277 ಇನ್ನಿಂಗ್ಸ್ ಗಳಲ್ಲಿ 49 ನೇ ಶತಕ ದಾಖಲಿಸಿ ಹೊಸ ದಾಖಲೆಯತ್ತ ಮುನ್ನುಗ್ಗುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
World Cup 2023; ಫೈನಲ್ ನಲ್ಲಿ ನಾವು ರಕ್ಷಣಾತ್ಮಕವಾಗಿ ಆಡಿದ್ದಲ್ಲ,ಆದರೆ….: ಕೋಚ್ ದ್ರಾವಿಡ್
World Cup 2023 ; ಭಾರತವನ್ನು ರೂಪಿಸಿದ ತ್ರಿಮೂರ್ತಿಗಳು
ICC ವಿಶ್ವಕಪ್ ಸಾಧಕರ ತಂಡಕ್ಕೆ ರೋಹಿತ್ ನಾಯಕ; ತಂಡ ಹೀಗಿದೆ
World Cup Final; ವೀಕ್ಷಕರು ಮೌನಕ್ಕೆ ಶರಣು:ಕ್ಯಾಪ್ಟನ್ ಪ್ಯಾಟ್ ಕಮಿನ್ಸ್ ಫುಲ್ ಖುಷ್
Head line ನಲ್ಲಿ ಮಿಂಚಿದ ಟ್ರ್ಯಾವಿಸ್ ಹೆಡ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.