Australia vs Pakistan; ಪಂದ್ಯದ ವೇಳೆ ಪಾಕಿಸ್ಥಾನ್ ಜಿಂದಾಬಾದ್ ಘೋಷಣೆ; Video
ಪೊಲೀಸ್ ಆಕ್ಷೇಪ...ವಾಗ್ವಾದ .. ಪರ ವಿರೋಧದ ಚರ್ಚೆ
Team Udayavani, Oct 21, 2023, 6:30 AM IST
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯ ಮತ್ತು ಪಾಕಿಸ್ಥಾನ ನಡುವಿನ ಶುಕ್ರವಾರ ನಡೆದ ಏಕದಿನ ವಿಶ್ವಕಪ್‌ನ 18ನೇ ಪಂದ್ಯದ ವೇಳೆ ಪ್ರೇಕ್ಷಕನೊಬ್ಬ ಪಾಕಿಸ್ಥಾನ್ ಜಿಂದಾಬಾದ್ ಘೋಷಣೆ ಕೂಗಿದ್ದು ಕೆಲಕಾಲ ಗೊಂದಲಕ್ಕೆ ಕಾರಣವಾಗಿದ್ದು, ವಿಡಿಯೋ ವೈರಲ್ ಆಗಿದೆ.
ಪಾಕ್ ಪರ ಪಾಕಿಸ್ಥಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದಾಗ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸ್ ಅಧಿಕಾರಿ ಆಕ್ಷೇಪ ವ್ಯಕ್ತ ಪಡಿಸಿದ್ದಾರೆ. ಈ ವೇಳೆ ಯುವಕ ನಾನು ಪಾಕಿಸ್ಥಾನದಿಂದ ಬಂದಿದ್ದೇನೆ, ಪಾಕಿಸ್ಥಾನ್ ಪರ ಘೋಷಣೆ ಕೂಗದೆ ಭಾರತ್ ಮಾತಾ ಕಿ ಜೈ ಎಂದು ಹೇಳಲು ಆಗುತ್ತಾ ಎಂದು ಪ್ರಶ್ನಿಸಿದ್ದಾನೆ. ಆಸ್ಟ್ರೇಲಿಯ ಪರ ಘೋಷಣೆ ಕೂಗಬಹುದು, ಪಾಕ್ ಪರ ಘೋಷಣೆ ಕೂಗಬಾರದೇ ಎಂದು ಪೊಲೀಸ್ ಅಧಿಕಾರಿಯನ್ನು ಪ್ರಶ್ನಿಸಿದ್ದಾನೆ.
Why are bengaluru Police and organisers so respectful to this LKB who wants to say Paxtan zindabad Keep him out of the country pic.twitter.com/GWuazwFbqF
— Swathi Bellam (@BellamSwathi) October 20, 2023
ಈ ವೇಳೆ ಪೊಲೀಸ್ ಅಧಿಕಾರಿ ನಾನು ಮೇಲಧಿಕಾರಿಗಳನ್ನು ಕೇಳುತ್ತೇನೆ ಎಂದು ಹೇಳಿ ಸ್ಥಳದಿಂದ ತೆರಳಿದ್ದಾರೆ. ಯುವಕನಿಗೆ ಮೈದಾನ ಪ್ರವೇಶಿಸುವ ವೇಳೆಯೂ ಪಾಕ್ ಬಾವುಟ ಒಳ ತರಲು ಪೊಲೀಸರು ನಿರಾಕರಿಸಿದ್ದರು. ಈ ವೇಳೆಯೂ ವಾಗ್ವಾದ ನಡೆಸಿದ್ದ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.