Delhi; ವಾಯು ಮಾಲಿನ್ಯ: ಕ್ರಿಕೆಟಿಗರಿಂದ ಇನ್‌ಹೇಲರ್ ಬಳಕೆ
Team Udayavani, Nov 3, 2023, 12:25 AM IST
ಹೊಸದಿಲ್ಲಿ: ಮುಂಬಯಿಯಲ್ಲಿ ಮಾಲಿನ್ಯದ ಪ್ರಮಾಣ ವಿಪರೀತವಾಗಿದೆ ಎಂದು ಭಾರತ-ಶ್ರೀಲಂಕಾ ಪಂದ್ಯಕ್ಕೂ ಮುನ್ನ ರೋಹಿತ್ ಶರ್ಮ ಹೇಳಿದ್ದರು. ನಮ್ಮ ಭವಿಷ್ಯದ ಜನಾಂಗದ ಒಳಿತಿಗಾಗಿ ಸಂಬಂಧಪಟ್ಟ ವ್ಯಕ್ತಿಗಳು ಈ ಬಗ್ಗೆ ಗಮನಹರಿಸಲೇಬೇಕು ಎಂದು ಅವರು ಆಗ್ರಹಿಸಿದ್ದರು. ಇದರ ನಡುವೆ ಇಂಗ್ಲೆಂಡ್ ಆಟಗಾರರು ಇನ್‌ಹೇಲರ್‌ಗಳನ್ನು ಬಳಸುತ್ತಿರುವ ಬಗ್ಗೆ ಇಂಗ್ಲೆಂಡ್ ಪತ್ರಿಕೆಗಳು ವರದಿ ಮಾಡಿವೆ.
ಹೊಸದಿಲ್ಲಿಯಲ್ಲಿ ವಾಯುಮಾಲಿನ್ಯದ ಪ್ರಮಾಣ 400ರ ಗಡಿ ದಾಟಿದೆ. ಮುಂಬಯಿಯಲ್ಲೂ ಹಾಗೆಯೇ ಇದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಇಂಗ್ಲೆಂಡ್ ಆಲ್‌ರೌಂಡರ್ ಬೆನ್ ಸ್ಟೋಕ್ಸ್ ಸರಾಗ ಉಸಿರಾಟಕ್ಕಾಗಿ ಇನ್‌ಹೇಲರ್ ಬಳಸಿದ್ದಾರೆ. ಅಸ್ತಮಾ ರೋಗಿಗಳು ಮಾತ್ರ ಬಳಸುವ ಇನ್‌ಹೇಲರ್‌ಗಳನ್ನು ಇತರರು ಬಳಸುವುದಿಲ್ಲ. ಇಂಗ್ಲೆಂಡ್ ಕ್ರಿಕೆಟರ್‌ಗಳು ಅನಿವಾರ್ಯವಾಗಿ ಇನ್‌ಹೇಲರ್‌ಗಳ ಮೊರೆ ಹೋಗಿದ್ದಾರೆ ಎಂದು “ಐ’ ಪತ್ರಿಕೆ ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
World Cup 2023; ಫೈನಲ್ ನಲ್ಲಿ ನಾವು ರಕ್ಷಣಾತ್ಮಕವಾಗಿ ಆಡಿದ್ದಲ್ಲ,ಆದರೆ….: ಕೋಚ್ ದ್ರಾವಿಡ್
World Cup 2023 ; ಭಾರತವನ್ನು ರೂಪಿಸಿದ ತ್ರಿಮೂರ್ತಿಗಳು
ICC ವಿಶ್ವಕಪ್ ಸಾಧಕರ ತಂಡಕ್ಕೆ ರೋಹಿತ್ ನಾಯಕ; ತಂಡ ಹೀಗಿದೆ
World Cup Final; ವೀಕ್ಷಕರು ಮೌನಕ್ಕೆ ಶರಣು:ಕ್ಯಾಪ್ಟನ್ ಪ್ಯಾಟ್ ಕಮಿನ್ಸ್ ಫುಲ್ ಖುಷ್
Head line ನಲ್ಲಿ ಮಿಂಚಿದ ಟ್ರ್ಯಾವಿಸ್ ಹೆಡ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.