World Cup: ಹಾಲಿ ಚಾಂಪಿಯನ್ ಇಂಗ್ಲೆಂಡ್‌ ಗೆ ಭಾರಿ ಸೋಲುಣಿಸಿದ ದಕ್ಷಿಣ ಆಫ್ರಿಕಾ

229 ರನ್ ಗಳ ಅಂತರದ ಹೀನಾಯ ಸೋಲು, 9 ವಿಕೆಟ್ ಕಳೆದುಕೊಂಡಾಗಲೇ ಪಂದ್ಯ ಮುಕ್ತಾಯ!

Team Udayavani, Oct 21, 2023, 8:37 PM IST

1-csasa

ಮುಂಬಯಿ: “ವಾಂಖೇಡೆ ಸ್ಟೇಡಿಯಂ’ನಲ್ಲಿ ನಡೆದ ಮಹತ್ವದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಹಾಲಿ ಚಾಂಪಿಯನ್ ಇಂಗ್ಲೆಂಡ್‌ ಹೀನಾಯ ಸೋಲು ಅನುಭವಿಸಿದ್ದು, ಜಾಸ್‌ ಬಟ್ಲರ್‌ ಬಳಗದ ಹಾದಿ ದುರ್ಗಮಗೊಂಡಿದೆ.

ದಕ್ಷಿಣ ಆಫ್ರಿಕಾ ನೀಡಿದ 400 ರನ್ ಗಳ ಬೃಹತ್ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ತಂಡ ದಕ್ಷಿಣ ಆಫ್ರಿಕಾ ಬೌಲಿಂಗ್ ಬಿಗಿ ದಾಳಿಗೆ ನಲುಗಿ ಒಬ್ಬರಾದಂತೆ ಒಬ್ಬರು ಪೆವಿಲಿಯನ್ ಪರೇಡ್ ನಡೆಸಿದರು.  22 ಓವರ್ ಗಳಲ್ಲಿ 170 ರನ್ ಗಳಿಸಲಷ್ಟೇ ಶಕ್ತವಾಗಿ 229 ರನ್ ಗಳ ಅಂತರದ ಹೀನಾಯ ಸೋಲನ್ನು ಅನುಭವಿಸಿತು.

ಇದನ್ನೂ ಓದಿ: SAvsENG ಮುಂಬೈನಲ್ಲಿ ರನ್ ಮಳೆ: ಕ್ಲಾಸನ್ ಕ್ಲಾಸ್ ಶೋ; ರೀಜಾ, ಡ್ಯೂಸನ್ ಬ್ಯಾಟಿಂಗ್ ಪವರ್

ಬಲಿಷ್ಠ ತಂಡಗಳೆರಡರ ಅಗ್ನಿಪರೀಕ್ಷೆಯಲ್ಲಿ ದಕ್ಷಿಣ ಆಫ್ರಿಕಾ ನಾಲ್ಕರಲ್ಲಿ ಮೂರನೇ ಪಂದ್ಯ ಗೆದ್ದರೆ, ನಾಲ್ಕನೇ ಪಂದ್ಯದಲ್ಲಿ ಇಂಗ್ಲೆಂಡ್ ಮೂರನೇ ಸೋಲಿನ ಶಾಕ್ ಅನುಭವಿಸಿತು. ಐಡೆನ್ ಮಾರ್ಕ್ರಾಮ್ ಬಳಗ ಬ್ಯಾಟಿಂಗ್, ಬೌಲಿಂಗ್  ವೈಭವವನ್ನು ತೋರಿ ಆಂಗ್ಲರಿಗೆ ತಲೆಯೆತ್ತದಂತೆ ಮಾಡಿದರು.

ಜಾನಿ ಬೈರ್‌ಸ್ಟೋ 10, ಜೋ ರೂಟ್ 2, ಡೇವಿಡ್ ಮಲಾನ್ 6, ಬೆನ್ ಸ್ಟೋಕ್ಸ್ 5, ನಾಯಕ ಜೋಸ್ ಬಟ್ಲರ್ 15, ಹ್ಯಾರಿ ಬ್ರೂಕ್ 17,ಆದಿಲ್ ರಶೀದ್ 10, ಡೇವಿಡ್ ವಿಲ್ಲಿ 12, ಗಸ್ ಅಟ್ಕಿನ್ಸನ್ 35 ರನ್ ಗಳಿಸಿ ಔಟಾದರು. ಮಾರ್ಕ್ ವುಡ್ 17 ಎಸೆತಗಳಲ್ಲಿ 43ರನ್ ಬಾರಿಸಿ 5 ಆಕರ್ಷಕ ಸಿಕ್ಸರ್ ಗಳನ್ನು ಸಿಡಿಸಿ ಕೊನೆಯಲ್ಲಿ ರಂಜಿಸಿದರು. ಕೊನೆಯವರಾಗಿ ಬ್ಯಾಟಿಂಗ್ ಗೆ ಇಳಿಯಬೇಕಾಗಿದ್ದ ರೀಸ್ ಟೋಪ್ಲಿ ಗಾಯಾಳಾಗಿ ನಿವೃತ್ತಿಯಾದ ಕಾರಣ ಬ್ಯಾಟಿಂಗ್ ಗೆ ಬರಲು ಸಾಧ್ಯವಾಗದ ಕಾರಣಕ್ಕೆ 9 ವಿಕೆಟ್ ಕಳೆದುಕೊಂದಾಗಲೇ ಪಂದ್ಯ ಮುಕ್ತಾಯವಾಯಿತು.

ಜೆರಾಲ್ಡ್ ಕೋಟ್ಜೇ 3 ವಿಕೆಟ್ ಪಡೆದು ಮಿಂಚಿದರೆ, ಲುಂಗಿ ಎನ್ಗಿಡಿ, ಮಾರ್ಕೊ ಜಾನ್ಸೆನ್ ತಲಾ 2, ಕಗಿಸೊ ರಬಾಡ ಮತ್ತು ಕೇಶವ್ ಮಹಾರಾಜ್ ತಲಾ1 ವಿಕೆಟ್ ಪಡೆದು ಬೌಲಿಂಗ್ ಸಾಮರ್ಥ್ಯ ತೋರಿದರು.

ಟಾಪ್ ನ್ಯೂಸ್

CT-Ravi-BJP

Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ

ABV3

A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ

Basa-Horatti

ಮೇಲ್ಮನೆಗೆ ನಾನೇ ಫೈನಲ್‌, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

Sathish-sail–court

Belekeri Mining Case: ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಜೈಲು ಶಿಕ್ಷೆಗೆ ಹೈಕೋರ್ಟ್‌ ತಡೆ

Ambari-utsava

Bus Service launch: ಮಂಗಳೂರು, ಕುಂದಾಪುರಕ್ಕೆ “ಅಂಬಾರಿ ಉತ್ಸವ’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rohit Sharma: ತನುಷ್‌ ಲಯವೇ ಭಾರತ ಟೆಸ್ಟ್‌ಗೆ ಆಯ್ಕೆಗೆ ಕಾರಣ

Rohit Sharma: ತನುಷ್‌ ಲಯವೇ ಭಾರತ ಟೆಸ್ಟ್‌ಗೆ ಆಯ್ಕೆಗೆ ಕಾರಣ

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CT-Ravi-BJP

Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ

ABV3

A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ

Basa-Horatti

ಮೇಲ್ಮನೆಗೆ ನಾನೇ ಫೈನಲ್‌, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.