![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 25, 2023, 4:12 PM IST
ಹೊಸದಿಲ್ಲಿ: ”ನನ್ನ ಧ್ಯೇಯ ಯಾವಾಗಲೂ ಉತ್ತಮತೆಯನ್ನು ಹೊಂದುವುದಾಗಿದೆಯೇ ಹೊರತು ಶ್ರೇಷ್ಠತೆಯನ್ನಲ್ಲ” ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ.
ವಿಶ್ವಕಪ್‌ನಲ್ಲಿ ಉತ್ತಮ ಫಾರ್ಮ್ ಅನ್ನು ಆನಂದಿಸುತ್ತಿರುವ ಭಾರತದ ಸ್ಟಾರ್ ಬ್ಯಾಟ್ಸ್ ಮ್ಯಾನ್ ಸ್ಟಾರ್ ಸ್ಪೋರ್ಟ್ಸ್ ನೊಂದಿಗೆ ಮಾತನಾಡಿ, ‘ನಾನು ಪ್ರತಿ ದಿನ, ಪ್ರತಿ ಅಭ್ಯಾಸದ ಅವಧಿ, ಪ್ರತಿ ವರ್ಷ ಮತ್ತು ಪ್ರತಿ ಋತುವಿನಲ್ಲಿ ನನ್ನನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಯಾವಾಗಲೂ ಕೆಲಸ ಮಾಡಿದ್ದೇನೆ. ಹಾಗಾಗಿ, ಇದು ನನಗೆ ಇಷ್ಟು ದಿನ ಆಡಲು ಮತ್ತು ಪ್ರದರ್ಶನ ನೀಡಲು ಸಹಾಯ ಮಾಡಿದೆ’ ಎಂದು ತಿಳಿಸಿದರು.
”ಉತ್ತಮತೆಯನ್ನು ಬೆನ್ನಟ್ಟುವುದು ಯಾವಾಗಲೂ ನನ್ನ ಧ್ಯೇಯವಾಗಿದೆ. ಶ್ರೇಷ್ಠತೆಯನ್ನಲ್ಲ ಏಕೆಂದರೆ ಶ್ರೇಷ್ಠತೆಯ ವ್ಯಾಖ್ಯಾನ ಏನು ಎಂದು ನನಗೆ ಪ್ರಾಮಾಣಿಕವಾಗಿ ತಿಳಿದಿಲ್ಲ. ಇದಕ್ಕೆ ಯಾವುದೇ ಮಿತಿಯಿಲ್ಲ, ಅಥವಾ ನೀವು
ಎಲ್ಲಿ ತಲುಪಿ ಶ್ರೇಷ್ಠತೆಯನ್ನು ಸಾಧಿಸಿದ್ದೀರಿ ಎಂಬ ಮಾನದಂಡವೂ ಇಲ್ಲ” ಎಂದು ಹೇಳಿದ್ದಾರೆ.
ಈ ವಿಶ್ವಕಪ್ ನ ಐದು ಪಂದ್ಯಗಳಲ್ಲಿ 354 ರನ್‌ಗಳನ್ನು ಗಳಿಸಿರುವ ಕೊಹ್ಲಿ, ಒಂದು ಶತಕ ಮತ್ತು ಮೂರು ಅರ್ಧಶತಕಗಳನ್ನು ಒಳಗೊಂಡಂತೆ ಪ್ರಸ್ತುತ ಪಂದ್ಯಾವಳಿಯಲ್ಲಿ ಭಾರತದ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದು, ಒಟ್ಟಾರೆಯಾಗಿ ಎಲ್ಲ ತಂಡಗಳ ಪೈಕಿ ಎರಡನೇ ಸ್ಥಾನದಲ್ಲಿದ್ದಾರೆ.
World Cup 2023; ಫೈನಲ್ ನಲ್ಲಿ ನಾವು ರಕ್ಷಣಾತ್ಮಕವಾಗಿ ಆಡಿದ್ದಲ್ಲ,ಆದರೆ….: ಕೋಚ್ ದ್ರಾವಿಡ್
World Cup 2023 ; ಭಾರತವನ್ನು ರೂಪಿಸಿದ ತ್ರಿಮೂರ್ತಿಗಳು
ICC ವಿಶ್ವಕಪ್ ಸಾಧಕರ ತಂಡಕ್ಕೆ ರೋಹಿತ್ ನಾಯಕ; ತಂಡ ಹೀಗಿದೆ
World Cup Final; ವೀಕ್ಷಕರು ಮೌನಕ್ಕೆ ಶರಣು:ಕ್ಯಾಪ್ಟನ್ ಪ್ಯಾಟ್ ಕಮಿನ್ಸ್ ಫುಲ್ ಖುಷ್
Head line ನಲ್ಲಿ ಮಿಂಚಿದ ಟ್ರ್ಯಾವಿಸ್ ಹೆಡ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.