ಮೈದಾನದಲ್ಲಿ ಬಾಲಿವುಡ್‌ ನಟ ರಣವೀರ್‌ ಸಿಂಗ್‌ !

Team Udayavani, Jun 17, 2019, 5:51 AM IST

Actor-Ranveer-Singh,

ಮ್ಯಾಂಚೆಸ್ಟರ್‌: ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನವೆಂದರೆ ಅಲ್ಲಿ ಕ್ರಿಕೆಟಿಗರು, ಅಂಪಾಯರ್‌ಗಳು, ರೆಫ್ರಿಗಳು, ನೇರ ಪ್ರಸಾರ ಸಿಬಂದಿ ಮೊದಲಾದವರು ಇರುತ್ತಾರೆ. ಇವರನ್ನು ಹೊರತುಪಡಿಸಿದ ಮೂರನೇ ವ್ಯಕ್ತಿಗೆ ಅಲ್ಲಿ ಪ್ರವೇಶವಿರುವುದಿಲ್ಲ. ಆದರೆ ಭಾರತ-ಪಾಕ್‌ ಪಂದ್ಯಕ್ಕೂ ಮುನ್ನ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ದಿಢೀರನೆ ಮೈದಾನದಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದರು.

ಮಾತ್ರವಲ್ಲ ಪಂದ್ಯ ನಡೆಯುತ್ತದೆಯೋ ಹೇಗೆ, ವಾತಾವರಣ ಹೇಗಿದೆ ಎಂಬ ಬಗ್ಗೆ ಸ್ವಾರಸ್ಯಕರ ನಿರೂಪಣೆ ಮಾಡಿದರು. ಜತೆಗೆ ಅಲ್ಲೇ ಓಡಾಡುತ್ತಿದ್ದ ವೀರೇಂದ್ರ ಸೆಹವಾಗ್‌ ಜೊತೆಗೆ ಸೆಲ್ಫಿಯನ್ನೂ ತೆಗೆಸಿಕೊಂಡರು. ರಣವೀರ್‌ ಸಿಂಗ್‌ ಸದ್ಯ ಭಾರತದ 1983ರ ವಿಶ್ವಕಪ್‌ ಕ್ರಿಕೆಟ್ ವಿಜಯದ ಕುರಿತ ಸಿನೆಮಾ ಮಾಡುತ್ತಿದ್ದಾರೆ. ಅದರಲ್ಲಿ ಅವರದ್ದು ಕಪಿಲ್ದೇವ್‌ ಪಾತ್ರ.

ಟಾಪ್ ನ್ಯೂಸ್

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

arrest-lady

PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.