ಮತ್ತೆ ಬರ್ಮಿಂಗ್‌ಹ್ಯಾಮ್ ಮುಖಾಮುಖೀ
Team Udayavani, Jun 30, 2019, 9:14 AM IST
ಭಾರತ-ಇಂಗ್ಲೆಂಡ್ ತಂಡಗಳು ವಿಶ್ವಕಪ್‌ನಲ್ಲಿ ಬರ್ಮಿಂಗ್‌ಹ್ಯಾಮ್‌ನ ಎಜ್‌ಬಾಸ್ಟನ್ ಅಂಗಳದಲ್ಲಿ 2ನೇ ಸಲ ಮುಖಾಮುಖೀಯಾಗುತ್ತಿವೆ. ಇಲ್ಲಿನ ಗೆಲುವಿನ ದಾಖಲೆ ಭಾರತದ ಪರವಾಗಿರುವುದು ಖುಷಿಯ ಸಂಗತಿ.
1999ರ ಕೂಟದ ವೇಳೆ ಇಲ್ಲಿ ನಡೆದ ಪಂದ್ಯವನ್ನು ಮೊಹಮ್ಮದ್ ಅಜರುದ್ದೀನ್ ನೇತೃತ್ವದ ಭಾರತ 63 ರನ್ನುಗಳಿಂದ ಗೆದ್ದಿತ್ತು. ಭಾರತ 8 ವಿಕೆಟಿಗೆ 232 ರನ್ನುಗಳ ಸಾಮಾನ್ಯ ಮೊತ್ತವನ್ನಷ್ಟೇ ದಾಖಲಿಸಿತ್ತು. ಜವಾಬಿತ್ತ ಇಂಗ್ಲೆಂಡ್ 45.2 ಓವರ್‌ಗಳಲ್ಲಿ 169ಕ್ಕೆ ಕುಸಿದಿತ್ತು. ಮಳೆಯಿಂದಾಗಿ ಇಂಗ್ಲೆಂಡ್ ಇನ್ನಿಂಗ್ಸ್ ಮೀಸಲು ದಿನಕ್ಕೆ ಮುಂದೂಡಲ್ಪಟ್ಟಿತ್ತು.
ಅಲೆಕ್ ಸ್ಟುವರ್ಟ್ ಬಳಗವನ್ನು ಉರುಳಿಸುವಲ್ಲಿ ಸೌರವ್ ಗಂಗೂಲಿ ಪ್ರಮುಖ ಪಾತ್ರ ವಹಿಸಿದ್ದು ಈ ಪಂದ್ಯದ ವಿಶೇಷ. ಗಂಗೂಲಿ ಸಾಧನೆ 27ಕ್ಕೆ 3 ವಿಕೆಟ್. ಶ್ರೀನಾಥ್, ಅನಿಲ್ ಕುಂಬ್ಳೆ ಮತ್ತು ದೇಬಶಿಷ್ ಮೊಹಂತಿ ತಲಾ 2 ವಿಕೆಟ್ ಕಿತ್ತರು. ಈ ಪಂದ್ಯದ ಏಕೈಕ ಅರ್ಧ ಶತಕ ರಾಹುಲ್ ದ್ರಾವಿಡ್ ಅವರಿಂದ ದಾಖಲಾಯಿತು (53). 40 ರನ್ ಕೂಡ ಮಾಡಿದ ಗಂಗೂಲಿ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.