ಭಾರತ ತಂಡಕ್ಕಾಗಿ ನೇಹಾ ದುಫಿಯಾ ಅಭಿಯಾನ
Team Udayavani, Jun 4, 2019, 6:01 AM IST
ವಿಶ್ವಕಪ್ ಕ್ರಿಕೆಟ್ ಜ್ವರ ಏರುತ್ತಿರುವಂತೆಯೇ ಬಹುರಾಷ್ಟ್ರೀಯ ಕಂಪೆನಿಗಳು ನಾನಾ ರೀತಿಯಲ್ಲಿ ಅದರ ಜನಪ್ರಿಯತೆಯನ್ನು ತಮ್ಮ ವ್ಯಾಪಾರ ವಿಸ್ತರಣೆಗೆ ಬಳಸಿಕೊಳ್ಳುತ್ತಿವೆ. ಈ ಸಾಲಿಗೆ ಹೊಸ ಸೇರ್ಪಡೆ “ಡೇನಿಯಲ್ ವೆಲ್ಲಿಂಗ್ಟನ್’ ಕೈಗಡಿಯಾರ ಕಂಪೆನಿ. ವಿಶ್ವಕಪ್ ಕ್ರಿಕೆಟ್ ಕೂಟದಲ್ಲಿ ಭಾರತವನ್ನು ಹುರಿದುಂಬಿಸುವ ಸಲುವಾಗಿ ಡೇನಿಯಲ್ ವೆಲ್ಲಿಂಗ್ಟನ್ ಬಾಲಿವುಡ್ ತಾರೆಯರು ಮತ್ತು ಕ್ರಿಕೆಟಿಗರ ನ್ನೊಳಗೊಂಡಿರುವ “ಅವರ್ ಮೊಮೆಂಟ್ ಈಸ್ ನೌ’ ಎಂಬ ಅಭಿಯಾನವನ್ನು ಪ್ರಾರಂಭಿಸಿದೆ.
ವೀಡಿಯೋ ರೂಪದಲ್ಲಿರುವ ಈ ಅಭಿಯಾನಕ್ಕೆ ಬಾಲಿವುಡ್ ತಾರೆ ನೇಹಾ ದುಫಿಯಾ ಇತ್ತೀಚೆಗೆ ಚಾಲನೆ ನೀಡಿದ್ದಾರೆ. ನಟ ಆಯುಷ್ಮಾನ್ ಖುರಾನ, ಕ್ರಿಕೆಟಿಗರಾದ ದಿನೇಶ್ ಕಾರ್ತಿಕ್, ಕುಲದೀಪ್ ಯಾದವ್ ಮತ್ತು ಯಜುವೇಂದ್ರ ಚಾಹಲ್ ಇದರಲ್ಲಿ ಕಾಣಿಸಿಕೊಂಡಿದ್ದಾರೆ. ಆಯ್ದ ಸಿಟಿ ಮಾಲ್ಗಳಲ್ಲಿ ಡೇನಿಯಲ್ ವೆಲ್ಲಿಂಗ್ಟನ್ನ ಬ್ಲೂ ಕ್ರಿಕೆಟ್ ಬೇಸ್ವಾಟರ್ ಬ್ರಾಂಡ್ ಕೈಗಡಿಯಾರವನ್ನು ಖರೀದಿಸಿದರೆ ಅದರ ಜತೆಗಿರುವ ವೀಡಿಯೋದಲ್ಲಿ ಈ ಹಾಡನ್ನು ವೀಕ್ಷಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ
Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ
Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ
Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ
Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.