ಭಾರತ ಆಡಬಾರದು ಎಂಬ ಕೂಗು ಈಗಿಲ್ಲ !
Team Udayavani, Jun 16, 2019, 5:38 AM IST
ಹೊಸದಿಲ್ಲಿ: ಪಾಕ್ ಪ್ರೇರಿತ ಭಯೋತ್ಪಾದಕರು ಪುಲ್ವಾಮದಲ್ಲಿ ಮಾರಕ ದಾಳಿ ನಡೆಸಿ 40ಕ್ಕೂ ಅಧಿಕ ಭಾರತೀಯ ಯೋಧರನ್ನು ಕೊಂದ ಅನಂತರ ಎರಡೂ ದೇಶಗಳ ಸಂಬಂಧ ತೀರಾ ಹಳಿಸಿದೆ.
ಆ ಸಂದರ್ಭದಲ್ಲಿ ಈ ವಿಶ್ವಕಪ್‌ನಲ್ಲಿ ಪಾಕಿಸ್ಥಾನ ವಿರುದ್ಧ ಭಾರತ ಆಡಬಾರದು ಎಂಬ ಕೂಗು ಜೋರಾಗಿತ್ತು. ಆದರೆ ಐಸಿಸಿ ನಿಯಮಗಳ ಪ್ರಕಾರ ಈ ರೀತಿ ಮಾಡುವುದಕ್ಕೆ ಅವಕಾಶವಿಲ್ಲ. ಆದರೂ ಐಸಿಸಿಗೆ ಬಿಸಿಸಿಐ ಬಗ್ಗಬಾರದು ಎಂಬ ಅಭಿಪ್ರಾಯ ಕೇಳಿಬಂದಿತ್ತು. ಇದೀಗ ಭಾರತ-ಪಾಕ್ ಪಂದ್ಯ ನಡೆಯುವುದಕ್ಕೆ ವೇದಿಕೆ ಸಜ್ಜಾಗಿದೆ. ಆದರೆ ಭಾರತ ಆಡಬಾರದು ಎಂಬ ಕೂಗು ಬಹುತೇಕ ನಿಂತೇ ಹೋಗಿದೆ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.