ಹಾರ್ದಿಕ್ ನಿರ್ವಹಣೆಯಿಂದ ಹೆತ್ತವರಿಗೆ ಖುಷಿ
Team Udayavani, Jun 18, 2019, 5:26 AM IST
ವಡೋದರ: ಪಾಕಿಸ್ಥಾನ ವಿರುದ್ಧ ನಡೆದ ವಿಶ್ವಕಪ್ ಪಂದ್ಯದಲ್ಲಿ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರ ನಿರ್ವಹಣೆಗೆ ಹೆತ್ತವರು ಖುಷಿ ವ್ಯಕ್ತಪಡಿಸಿದ್ದಾರೆ.
ವಡೋದರದಲ್ಲಿರುವ ಹಾರ್ದಿಕ್ ಅವರ ಹೆತ್ತವರು ತಮ್ಮ ಕುಟುಂಬದ ಇತರ 15 ಸದಸ್ಯರ ಜತೆ ಭಾರತ-ಪಾಕ್ ಪಂದ್ಯವನ್ನು ಟಿವಿಯಲ್ಲಿ ವೀಕ್ಷಿಸಿದರು. ಭಾರತ ಗೆಲುವು ಸಾಧಿಸುತ್ತಿದ್ದಂತೆ ವಿಜಯೋತ್ಸವ ಆಚರಿಸಿ ಸಂಭ್ರಮಿಸಿದರು.
“ಪುತ್ರ ಹಾರ್ದಿಕ್ ಆಕ್ರಮಣಕಾರಿಯಾಗಿ ಆಡಿ ಭಾರತ ಗೆಲ್ಲಲು ನೆರವಾಗಿದ್ದಾನೆ. ಒಳ್ಳೆಯ ಕ್ರಿಕೆಟಿಗನಾಗುವ ಎಲ್ಲ ಸಾಮರ್ಥ್ಯ ಅವನಿಗಿದೆ ಎಂಬುದು ನನಗೆ ತಿಳಿದಿತ್ತು. ಅದನ್ನು ಈ ಪಂದ್ಯದಲ್ಲಿ ಸಾಬೀತುಪಡಿಸಿದ್ದಾನೆ. ಭವಿಷ್ಯದಲ್ಲಿ ಭಾರತೀಯ ಕ್ರಿಕೆಟ್‌ನಲ್ಲಿ ದೊಡ್ಡ ಪಾತ್ರ ವಹಿಸುವ ಸಾಮರ್ಥ್ಯ ಅವನಿಗಿದೆ’ ಎಂದು ತಂದೆ ಹಿಮಾಂಶು ಪಾಂಡ್ಯ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Sullia: ಜಾಕ್‌ವೆಲ್ ಹೂಳು ತೆಗೆದ ಬಳಿಕ ನಾಗಪಟ್ಟಣ ಡ್ಯಾಂಗೆ ಗೇಟ್
Arrested: ಪೈಂಟ್ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ
Dharmasthala: ದೇವರ ದರ್ಶನ ಇನ್ನಷ್ಟು ಸುಲಲಿತ
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.