ಸೆಮಿಫೈನಲ್‌ನಲ್ಲಿ ಕಳಪೆ ನಿರ್ವಹಣೆ: ನಾಯಕ ಫಿಂಚ್
Team Udayavani, Jul 13, 2019, 5:01 AM IST
ಬರ್ಮಿಂಗ್‌ಹ್ಯಾಮ್: ಕಳೆದೊಂದು ವರ್ಷದಲ್ಲಿ ತಂಡದ ಏಳಿಗೆಯಿಂದ ನನಗೆ ಅತೀವ ಹೆಮ್ಮೆಯಾಗುತ್ತಿದೆ. ಆದರೆ ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ ನಮ್ಮ ನಿರ್ವಹಣೆ ಅತ್ಯಂತ ಕಳಪೆ ಮಟ್ಟದಲ್ಲಿತ್ತು ಎಂದು ಆಸ್ಟ್ರೇಲಿಯ ತಂಡದ ನಾಯಕ ಆರನ್ ಫಿಂಚ್ ಹೇಳಿದ್ದಾರೆ.
ಸೆಮಿಫೈನಲ್‌ನಲ್ಲಿ 8 ವಿಕೆಟ್‌ಗಳಿಂದ ಸೋತ ಆಸ್ಟ್ರೇಲಿಯ ತಂಡವು ಪ್ರಶಸ್ತಿಯನ್ನು ತನ್ನಲ್ಲಿ ಉಳಿಸಿಕೊಳ್ಳುವ ಪ್ರಯತ್ನದಲ್ಲಿ ವೈಫಲ್ಯ ಅನುಭವಿಸಿತು. ನಾವಿಲ್ಲಿಗೆ ಪ್ರಶಸ್ತಿ ಗೆಲ್ಲಲು ಬಂದಿದ್ದೆವು. ಆದರೆ ನಮ್ಮ ಹೋರಾಟ ಸೆಮಿಫೈನಲ್‌ನಲ್ಲಿ ಕಳಪೆ ಮಟ್ಟದಲ್ಲಿ ಅಂತ್ಯಗೊಂಡಿರುವುದು ನಿರಾಶೆಯಾಗಿದೆ. ಇದು ಈ ಕೂಟದಲ್ಲಿ ನಮ್ಮ ಕಳಪೆ ನಿರ್ವಹಣೆಯಾಗಿದೆ ಎಂದವರು ಅಭಿಪ್ರಾಯಪಟ್ಟರು.
ಕಳೆದ 12 ತಿಂಗಳಲ್ಲಿ ಆಸ್ಟ್ರೇಲಿಯ ಅತ್ಯಂತ ಕಠಿನ ದಿನಗಳನ್ನು ಎದುರಿಸಿತ್ತು. ಅದರಲ್ಲಿಯೂ ಸ್ಟೀವನ್ ಸ್ಮಿತ್ ಮತ್ತು ಡೇವಿಡ್ ವಾರ್ನರ್ ಅವರಿಗೆ ಒಂದು ವರ್ಷ ನಿಷೇಧ ಹೇರಿದ ಬಳಿಕ ಆಸ್ಟ್ರೇಲಿಯ ಎದುರಾಳಿ ತಂಡದೆದುರು ಮೇಲುಗೈ ಸಾಧಿಸಲು ಒದ್ದಾಟ ನಡೆಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.