ಡಕ್‌ವರ್ಥ್ ನಿಯಮವನ್ನೇ ಅಣಕವಾಡಿದ ಸೆಹವಾಗ್
Team Udayavani, Jul 11, 2019, 10:14 AM IST
ನವದೆಹಲಿ: ಪ್ರಸಕ್ತ ವಿಶ್ವಕಪ್ ಕೂಟಕ್ಕೆ ಮಳೆಯದ್ದೇ ಕಾಟವಾಗಿ ಪರಿಣಮಿಸಿದೆ. ನ್ಯೂಜಿಲೆಂಡ್ -ಭಾರತ ನಡುವಿನ ಮೊದಲ ಸೆಮಿ ಫೈನಲ್‌ಗೆ ಕೂಡ ಮಳೆ ಅಡಚಣೆ ಉಂಟು ಮಾಡಿತ್ತು.
ಮಂಗಳವಾರ ಪಂದ್ಯ ಮುಂದುವರಿಯುವ ಅಥವಾ ಡಕ್ ವರ್ಥ್ ನಿಯಮ ಅಳವಡಿಸುವ ಬಗ್ಗೆ ಚರ್ಚೆ ನಡೆದಿತ್ತು. ಈ ವೇಳೆ ಖ್ಯಾತ ಕ್ರಿಕೆಟಿಗ ವಿರೇಂದ್ರ ಸೆಹವಾಗ್ ಟ್ವೀಟರ್‌ನಲ್ಲಿ ಡಕ್ ವರ್ಥ್ ನಿಯಮವನ್ನು ವ್ಯಂಗ್ಯವಾಡಿದ್ದಾರೆ.
“ಮಳೆಗಾಲದ ವೇಳೆ ವೇತನವನ್ನು ಡಕ್‌ವರ್ಥ್ ನಿಯಮ ಪ್ರಕಾರ ಅಳವಡಿಸುವುದಾದರೆ ಕಚೇರಿಗೆ ಬರುವ ನೌಕರರಿಗೆ ಲಾಭವಾಗಲಿದೆ. ಆವಾಗ ಮಾನವ ಸಂಪನ್ಮೂಲ ಅಧಿಕಾರಿಗಳು (ಎಚ್‌ಆರ್) ಏನು ಯೋಚನೆ ಮಾಡುತ್ತಾರೆ?’ ಎಂದು ಪ್ರಕಟಿಸಿದ್ದರು. ಇದಕ್ಕೆ ಭಾರೀ ಸಂಖ್ಯೆಯಲ್ಲಿ ಪ್ರತಿಕ್ರಿಯೆ ಬಂದಿದೆ.
ಸಾಮಾನ್ಯವಾಗಿ ಡಕ್‌ವರ್ಥ್ ನಿಯಮ ಅಳವಡಿಸಿದಾಗ ಪರಿಷ್ಕೃತ ಗುರಿ ಹೆಚ್ಚಾಗುತ್ತದೆ. ಓವರ್ ಕಡಿತಗೊಳ್ಳುತ್ತದೆ. ಇದರಿಂದ ಚೇಸಿಂಗ್ ಮಾಡುವ ತಂಡಕ್ಕೆ ಕಷ್ಟವಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ನೇತ್ರಾವತಿ ಸೇತುವೆ ಮೇಲಿನ ಸಿಸಿ ಕೆಮರಾಗಳಿಗಿಲ್ಲ ನಿರ್ವಹಣೆ ಭಾಗ್ಯ
Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು
ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.