1992ರಲ್ಲಿ ಮೊದಲ ಫೈಟ್‌

Team Udayavani, Jun 16, 2019, 5:34 AM IST

1992

ಭಾರತದ ಸಾಮರ್ಥ್ಯ ಎಷ್ಟರ ಮಟ್ಟಿಗೆ ಅನಾವರಣಗೊಂಡಿದೆಯೆಂದರೆ, 1992ರಲ್ಲಿ ಪಾಕಿಸ್ಥಾನ ವಿಶ್ವ ಚಾಂಪಿಯನ್‌ ಆದಾಗಲೂ ಭಾರತ ಲೀಗ್‌ ಹಂತದಲ್ಲಿ ಇಮ್ರಾನ್‌ ಪಡೆಯನ್ನು ಕೆಡವಿತ್ತು. ಸಿಡ್ನಿಯ ಈ ಮುಖಾಮುಖೀಯೇ ಭಾರತ-ಪಾಕಿಸ್ಥಾನ ತಂಡಗಳ ನಡುವಿನ ಮೊದಲ ವಿಶ್ವಕಪ್‌ ಪಂದ್ಯವೆಂಬುದು ಉಲ್ಲೇಖನೀಯ. ಮೊದಲ 4 ವಿಶ್ವಕಪ್‌ ಪಂದ್ಯಗಳಲ್ಲಿ ಭಾರತ-ಪಾಕಿಸ್ಥಾನ ತಂಡಗಳಿಗೆ ಪರಸ್ಪರ ಎದುರಾಗುವ ಅವಕಾಶವೇ ಸಿಕ್ಕಿರಲಿಲ್ಲ. ಇಂಗ್ಲೆಂಡ್‌ನ‌ಲ್ಲಿ ನಡೆದ ಮೊದಲ 3 ಕೂಟಗಳಲ್ಲಿ ಭಾರತ-ಪಾಕಿಸ್ಥಾನ ಬೇರೆ ಬೇರೆ ಗ್ರೂಪ್‌ಗ್ಳಲ್ಲಿದ್ದವು. 1983ರಲ್ಲಿ ಭಾರತ ಚಾಂಪಿಯನ್‌ ಆದರೂ ಪಾಕ್‌ ಸವಾಲನ್ನು ಎದುರಿಸಿರಲಿಲ್ಲ.

1987ರಲ್ಲಿ ಭಾರತ-ಪಾಕ್‌ ಕೂಟದ ಜಂಟಿ ಆತಿಥ್ಯ ವಹಿಸಿದ್ದವು. ಈ ತಂಡಗಳೇ ಫೇವರಿಟ್‌ ಆಗಿದ್ದವು. ಫೈನಲ್‌ನಲ್ಲಿ ಎದುರಾಗಬಹುದೆಂಬ ನಿರೀಕ್ಷೆ ಬಲವಾಗಿತ್ತು. ಆದರೆ ಎರಡೂ ತಂಡಗಳು ಸೆಮಿಫೈನಲ್‌ನಲ್ಲೇ ಉದುರಿ ಹೋದವು. ಮುಂದಿನದು ಇತಿಹಾಸ.1992ರ ಬಳಿಕ 2007ರ ವೆಸ್ಟ್‌ ಇಂಡೀಸ್‌ ವಿಶ್ವಕಪ್‌ನಲ್ಲಷ್ಟೇ ಭಾರತ-ಪಾಕಿಸ್ಥಾನ ಎದುರಾಗಿರಲಿಲ್ಲ. ಅಲ್ಲಿ ಈ ತಂಡಗಳೆರಡೂ ಲೀಗ್‌ ಹಂತದಲ್ಲೇ ನಿರ್ಗಮಿಸಿದ್ದವು.

ಟಾಪ್ ನ್ಯೂಸ್

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Bengaluru: ರೋಡ್‌ ರೇಜ್‌: ಕಾರಿನ ಬಾನೆಟ್‌ ಮೇಲೆ ಹತ್ತಿ ಯುವಕರ‌ ಪುಂಡಾಟ

Bengaluru: ರೋಡ್‌ ರೇಜ್‌: ಕಾರಿನ ಬಾನೆಟ್‌ ಮೇಲೆ ಹತ್ತಿ ಯುವಕರ‌ ಪುಂಡಾಟ

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.