Home Theater ಸಿಡಿದು ನವ ವಿವಾಹಿತ ಮೃತ್ಯು: ವಧುವಿನ ಮಾಜಿ ಪ್ರಿಯಕರನೇ‌ ಮಾಸ್ಟರ್‌ ಮೈಂಡ್.!

Team Udayavani, Apr 5, 2023, 9:15 AM IST

ಹೋಮ್ ಥಿಯೇಟರ್ ಸಿಡಿದು ನವ ವಿವಾಹಿತ ಮೃತ್ಯು: ವಧುವಿನ ಮಾಜಿ ಪ್ರಿಯಕರನೇ‌ ಮಾಸ್ಟರ್‌ ಮೈಂಡ್.!

ಛತ್ತೀಸ್‌ಗಢ: ಮದುವೆಗೆ ಉಡುಗೊರೆಯಾಗಿ ನೀಡಿದ್ದ ಹೋಮ್ ಥಿಯೇಟರ್ ಸ್ಪೋಟಗೊಂಡು ನವ ವಿವಾಹಿತ ಹಾಗೂ ಆತನ ಸಹೋದರ ಸೇರಿ ಇಬ್ಬರು ಮೃತಪಟ್ಟು ನಾಲ್ವರು ಗಂಭೀರ ಗಾಯಗೊಂಡ ಘಟನೆಯ ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದೆ. ಹೋಮ್ ಥಿಯೇಟರ್ ಒಳಗೆ ಸ್ಫೋಟಕವನ್ನು ಇಟ್ಟವರು ಯಾರು ಎನ್ನುವುದು ತನಿಖೆಯ ವೇಳೆ ಬೆಳಕಿಗೆ ಬಂದಿದೆ.

ಘಟನೆ ಹಿನ್ನೆಲೆ: ಎಪ್ರಿಲ್ 1 ನೇ ತಾರೀಖಿನಂದು ಹೇಮೇಂದ್ರ ಮೆರಾವಿ ಅವರ ವಿವಾಹವಾಗಿದ್ದು ಈ ವೇಳೆ ಸಾಕಷ್ಟು ಉಡುಗೊರೆಗಳು ಬಂದಿದ್ದು ಮದುವೆಯ ಕಾರ್ಯಕ್ರಮಗಳು ಮುಗಿದ ಬಳಿಕ ಅಂದರೆ ಸೋಮವಾರ ಮನೆಮಂದಿ ಸೇರಿಕೊಂಡು ಮದುವೆಗೆ ಬಂದಿರುವ ಉಡುಗೊರೆಗಳನ್ನು ಪರಿಶೀಲಿಸುತ್ತಿದ್ದ ವೇಳೆ ಉಡುಗೊರೆಯಾಗಿ ಹೋಮ್ ಥಿಯೇಟರ್ ಕೂಡಾ ಬಂದಿತ್ತು. ಮದುಮಗ ಹಾಗೂ ಆತನ ಸಹೋದರ ಸೇರಿ ಹೋಮ್ ಥಿಯೇಟರ್ ನ ವಯರ್ ಸೆಟ್ ಮಾಡಿ ಪ್ಲಗ್ ಸ್ವಿಚ್ ಹಾಕಿದ ಕೂಡಲೆ ಹೋಮ್ ಥಿಯೇಟರ್ ಸ್ಪೋಟಗೊಂಡಿದೆ ಈ ವೇಳೆ ಹೇಮೇಂದ್ರ ಮೆರಾವಿ ಸ್ಥಳದಲ್ಲೇ ಮೃತಪಟ್ಟರೆ ಸಹೋದರ ಸೇರಿ ಐದು ಮಂದಿ ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಸಹೋದರ ರಾಜ್ ಕುಮಾರ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಉಳಿದ ನಾಲ್ವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಬಂದಿರುವ ಉಡುಗೊರೆಗಳ ವಿವರವನ್ನು ಪಡೆದಾಗ ಮ್ಯೂಸಿಕ್‌ ಸಿಸ್ಟಂಮನ್ನು ನೀಡಿರುವುದು ವಧುವಿನ ಮಾಜಿ ಪ್ರಿಯಕರ ಎಂದು ಗೊತ್ತಾಗಿದೆ.
ಈ ಕುರಿತು ವಧುವಿನ ಮಾಜಿ ಪ್ರಿಯಕರನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸರ್ಜು ಎಂಬ ಯುವಕ ತಾನೇ ಹೋಮ್‌ ಥಿಯೇಟರ್‌ ಯೊಳಗೆ ಸ್ಫೋಟಕವನ್ನಿಟ್ಟದ್ದು. ಪ್ರೀತಿಸುತ್ತಿದ್ದ ಯುವತಿ ಬೇರೊಬ್ಬನ ಜೊತೆ ವಿವಾಹವಾಗಿದ್ದರಿಂದ ಈ ರೀತಿ ಮಾಡಿದೆ ಎಂದು ಪೊಲೀಸರಿಗೆ ಹೇಳಿದ್ದಾನೆ. ಈ ಆಧಾರದ ಮೇಲೆ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಟಾಪ್ ನ್ಯೂಸ್

HDK2

By Election: ಯೋಗೇಶ್ವರ್‌ ನಿಂದಿಸಿದ್ದ ಡಿ.ಕೆ.ಸುರೇಶ್‌ ಆಡಿಯೋ ಎಚ್‌ಡಿಕೆ ಬಿಡುಗಡೆ

DVS

By Election: ನಾಗೇಂದ್ರ, ಜಮೀರ್‌, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್‌

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Maharashtra: ಕಾಂಗ್ರೆಸ್‌ ಬಂಡಾಯ ಸ್ಪರ್ಧಿಗಳು 6 ವರ್ಷ ಅಮಾನತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Maharashtra: ಕಾಂಗ್ರೆಸ್‌ ಬಂಡಾಯ ಸ್ಪರ್ಧಿಗಳು 6 ವರ್ಷ ಅಮಾನತು

Maharashtra: ಕಾಂಗ್ರೆಸ್‌ ಬಂಡಾಯ ಸ್ಪರ್ಧಿಗಳು 6 ವರ್ಷ ಅಮಾನತು

Supreme Court: ಸರ್ಕಾರಿ ನೇಮಕ ಪ್ರಕ್ರಿಯೆ ನಡುವೆ ನಿಯಮ ಬದಲು ಸಲ್ಲದು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

HDK2

By Election: ಯೋಗೇಶ್ವರ್‌ ನಿಂದಿಸಿದ್ದ ಡಿ.ಕೆ.ಸುರೇಶ್‌ ಆಡಿಯೋ ಎಚ್‌ಡಿಕೆ ಬಿಡುಗಡೆ

DVS

By Election: ನಾಗೇಂದ್ರ, ಜಮೀರ್‌, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್‌

Dinesh-gundurao

Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್‌

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.