Free Scheme: ಉಚಿತ ಕೊಡುಗೆ- ಉಪರಾಷ್ಟ್ರಪತಿ ಆಕ್ಷೇಪ
Team Udayavani, Dec 10, 2023, 11:48 PM IST
ಹೊಸದಿಲ್ಲಿ: ಪೈಪೋಟಿಯಲ್ಲಿ ಪಕ್ಷಗಳು ಉಚಿತ ಕೊಡುಗೆಗಳನ್ನು ನೀಡುತ್ತಿದ್ದಾರೆ. ಇದರಿಂದಾಗಿ ಯೋಜನಾ ವೆಚ್ಚಗಳ ಆದ್ಯತೆಯ ದಿಕ್ಕನ್ನೇ ಬದಲಿಸುತ್ತಿದ್ದು, ಸೂಕ್ಮ ಆರ್ಥಿಕತೆಯ ಸ್ಥಿರತೆಯ ಚೌಕಟ್ಟನ್ನೇ ಕೊರೆದುಹಾಕುತ್ತಿವೆ ಎಂದು ಉಪರಾಷ್ಟ್ರಪತಿ ಜಗದೀಪ್ ಧನಖರ್ ರವಿವಾರ ಕಳವಳ ವ್ಯಕ್ತ ಪಡಿಸಿದ್ದಾರೆ.
ಹೊಸದಿಲ್ಲಿಯಲ್ಲಿ ಮಾನವ ಹಕ್ಕುಗಳ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತದಲ್ಲಿ ಮಾನವ ಹಕ್ಕುಗಳು ಅನುಷ್ಠಾನಗೊಳ್ಳುತ್ತಿರು ವಂತೆ ಬೇರೆ ಯಾವ ದೇಶದಲ್ಲೂ ಅನುಷ್ಠಾನ ಗೊಳ್ಳುತ್ತಿಲ್ಲ ಎಂದಿದ್ದಾರೆ. ನಮ್ಮ ದೇಶದಲ್ಲಿ ಮಾನವ ಹಕ್ಕುಗಳು, ಮೌಲ್ಯ ಗಳು ವೃದ್ಧಿಗೊಂಡಿರುವುದರಿಂದ ಇದು ನಮ್ಮ ಗೌರವಕಾಲವೂ ಆಗಿದೆ ಎಂದಿದ್ದಾರೆ. ಇದೇ ವೇಳೆ ಉಚಿತ ಕೊಡುಗೆಗಳ ರಾಜಕೀಯದ ಬಗ್ಗೆಯೂ ಕಳವಳ ವ್ಯಕ್ತ ಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.